file_path stringlengths 24 25 | content stringlengths 119 5.95k |
|---|---|
eesanje\url_46_100_1.txt | ವಿವಾಹಿತೆ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿ ಚಾಕು ಇರಿತ
ದಾವಣಗೆರೆ, ಜೂ.23-ವ್ಯಕ್ತಿಯೊಬ್ಬ ವಿವಾಹಿತೆ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿ ಚಾಕು ಇರಿದಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮನಟ್ಟಿ ಗ್ರಾಮದ ಗೊಲ್ಲರಟ್ಟಿಯಲ್ಲಿ ನಿನ್ನೆ ರಾತ್ರಿ ನಡೆದಿದೆ.
ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಟಪ್ಪ (30) ಅತ್... |
eesanje\url_46_100_10.txt | “ದಮ್ಮು ಮತ್ತು ತಾಕತ್ತು ಇದ್ದರೆ ಜಿ.ಪಂ, ತಾ.ಪಂ ಮತ್ತು ಬಿಬಿಎಂಪಿ ಚುನಾವಣೆ ದಿನಾಂಕ ಘೋಷಿಸಿ”
ಬೆಂಗಳೂರು,ಜೂ.22-ಕಾಂಗ್ರೆಸ್ ಪಕ್ಷದವರಿಗೆ ದಮ್ಮು ಮತ್ತು ತಾಕತ್ತಿದ್ದರೆ ಜಿಲ್ಲಾ, ತಾಲ್ಲೂಕು ಪಂಚಾಯತ್ ಮತ್ತು ಬಿಬಿಎಂಪಿ ಚುನಾವಣೆ ದಿನಾಂಕವನ್ನು ತಕ್ಷಣವೇ ಘೋಷಣೆ ಮಾಡಲಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಪಕ್ಷದ... |
eesanje\url_46_100_11.txt | ಚನ್ನಪಟ್ಟಣದಲ್ಲಿ ಡಿಕೆಶಿ ಸ್ಪರ್ಧಿಸಿದರೆ ನನ್ನದೇನೂ ಅಭ್ಯಂತರವಿಲ್ಲ :
ಬೆಂಗಳೂರು,ಜೂ.22-ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಾದರೂ ಸ್ಪರ್ಧಿಸಲಿ, ಅವರೊಂದಿಗೆ ಇನ್ನೂ ನಾಲ್ಕು ಜನ ಕರೆದುಕೊಂಡು ಸ್ಪರ್ಧೆ ಮಾಡಲಿ ತಮ್ಮದೇನೂ ಅಭ್ಯಂತರವಿಲ್ಲ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.... |
eesanje\url_46_100_12.txt | ರೇಣುಕಾಸ್ವಾಮಿ ಪ್ರಕರಣದ ಆರೋಪಿಯೊಬ್ಬನ ಕರುಣಾಜನಕ ಕಥೆ
ಬೆಂಗಳೂರು,ಜೂ.22-ಹುಚ್ಚು ಅಭಿಮಾನ ಒಂದೊಂದು ಬಾರಿ ಎಂತಹ ಪ್ರಾಣ ಸಂಕಟ ತಂದೊಡ್ಡುತ್ತದೆ ಎಂಬುದಕ್ಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಯೊಬ್ಬನ ಕರುಣಾಜನಕ ಕಥೆ ಇದೆ.ಕನ್ನಡ ಚಿತ್ರರಂಗವನ್ನೇ ದಿಗ್ಬ್ರಮೆಗೊಳಿಸಿದ ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಿತ್ರನಟ ದರ್ಶನ್‌ಗೆ ಸಹಕಾರ ನೀಡಿದ ಆರೋ... |
eesanje\url_46_100_2.txt | ಮೈತ್ರಿಗೆ ಜನಾರ್ಶೀವಾದ ಮಾಡಿದ್ದಾರೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಜೂ.22– ಬಿಜೆಪಿ-ಜೆಡಿಎಸ್ ಮೈತ್ರಿ ಯನ್ನು ರಾಜ್ಯದ ಜನತೆ ಮುಕ್ತ ಮನಸ್ಸಿನಿಂದ ಒಪ್ಪಿ ಆಶೀರ್ವಾದ ಮಾಡಿದ್ದಾ ರೆಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ-ಜೆಡಿಎಸ್ ಸಂಸದರ ಸನಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡ... |
eesanje\url_46_100_3.txt | ಟಿಕೆಟ್ ಹಂಚಿಕೆ ವ್ಯತ್ಯಾಸದಿಂದ ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳಬೇಕಾಯಿತು : ಬಿಎಸ್ವೈ
ಬೆಂಗಳೂರು,ಜೂ.22-ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ಸ್ವಲ್ಪ ವ್ಯತ್ಯಾಸವಾಗಿದ್ದರಿಂದ ನಾವು ಮೂರ್ನಾಲ್ಕು ಕ್ಷೇತ್ರಗಳನ್ನು ಕಳೆದುಕೊಳ್ಳುವಂತಾಯಿತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಅರಮನೆ ಮೈದಾನದ... |
eesanje\url_46_100_4.txt | ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಕುದುರೆ ರೇಸ್‌ಗೆ ಹೈಕೋರ್ಟ್ ಬ್ರೇಕ್
ಬೆಂಗಳೂರು, ಜೂ.22-ನಗರದ ಬೆಂಗಳೂರು ಟರ್ಫ್ ಕ್ಲಬ್ನಲ್ಲಿ (ರೇಸ್ ಕೋರ್ಸ್) ಕುದುರೆ ಪಂದ್ಯಗಳ ಆಯೋಜನೆಗೆ ಏಕ ಸದಸ್ಯಪೀಠ ನೀಡಿದ್ದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.
ರೇಸ್ ಕೋರ್ಸ್ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಅನುಮತಿ ನೀಡಿದ್ದ ಮಧ್ಯಂತರ ಆದೇಶ ಪ್... |
eesanje\url_46_100_5.txt | ಬ್ರೇಕಿಂಗ್ : ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳಿಗೆ ಜು.4ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು,ಜೂ.22-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಆರೋಪಿಗಳಾದ ನಟ ದರ್ಶನ್, ವಿನಯ್, ಧನರಾಜ್, ಪ್ರದೂಷ್ ಅವರ ಪೊಲೀಸ್ ಕಸ್ಟಡಿ ಅವಧಿ... |
eesanje\url_46_100_6.txt | ಪಕ್ಷದಲ್ಲಿ ಕೆಲಸ ಮಾಡದವರನ್ನು ಕಿತ್ತುಹಾಕಿ : ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಸೋಮಣ್ಣ ಸಲಹೆ
ಬೆಂಗಳೂರು,ಜೂ.22-ಇನ್ನು ಮುಂದಾದರೂ ಪಕ್ಷದಲ್ಲಿ ಕೆಲಸ ಮಾಡುವವರನ್ನು ಗುರುತಿಸಿ, ಸಂಘಟನೆ ಮಾಡದೆ ಇರುವವರನ್ನು ನಿರ್ದಾಕ್ಷಿಣ್ಯವಾಗಿ ಕಿತ್ತು ಹಾಕಬೇಕೆಂದು ಕೇಂದ್ರ ಸಚಿವ ವಿ.ಸೋಮಣ್ಣ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರಗೆ ವೇದಿಕೆಯಲ್ಲೇ ಕಟ್ಟುನಿಟ್ಟಿನ ಸೂಚನೆ ನೀಡಿದ ಪ್ರಸಂಗ ಜರುಗಿತು.
ನಗ... |
eesanje\url_46_100_7.txt | ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ದೂರು – ಪ್ರತಿ ದೂರು
ಬೆಂಗಳೂರು,ಜೂ.22-ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ಧ ಜೆಡಿಎಸ್ ಕಾರ್ಯಕರ್ತರೊಬ್ಬರು ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಮುಖ್ಯಮಂತ್ರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸೂರಜ್ ಅವರ ಆಪ್ತ ಶಿವಕುಮಾರ್ ಎಂಬುವವರು ಹೊಳೆನರಸೀಪುರ ಪೊಲೀಸ್ ಠಾಣೆಗ... |
eesanje\url_46_100_8.txt | ಭಟ್ಕಳದಲ್ಲಿ ಉಗ್ರನಿಗಾಗಿ ಮುಂಬೈ ಎಟಿಎಸ್ ಹುಡುಕಾಟ
ಬೆಂಗಳೂರು, ಜೂ.22-2008ರ ಪುಣೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರೋಪಿ ಉಗ್ರ ಅಬ್ದುಲ್ ಕಬೀರ್ ಖಾದೀರ್‌ಗಾಗಿ ಮಹಾರಾಷ್ಟ್ರದ ಭಯೋತ್ಪಾದನಾ ವಿರೋಧಿ ದಳ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್‌ದಲ್ಲಿ ಜಾಲಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಹಸೀಲ್ದಾರ್ ಕಚೇರಿ, ಪುರಸಭೆಗೆ ನೋಟಿಸ್ ಅಂಟಿಸಿದೆ.
ಪುಣೆಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆಗಳ... |
eesanje\url_46_100_9.txt | ವಾಲ್ಮೀಕಿ ನಿಗಮ ಹಗರಣಕ್ಕೆ ಸಿಎಂ ನೇರ ಕಾರಣ : ಪ್ರಹ್ಲಾದ್ ಜೋಶಿ
ಬೆಂಗಳೂರು,ಜೂ.22-ವಾಲೀಕಿ ಅಭಿವೃದ್ಧಿ ನಿಗಮ ಮಂಡಳಿಯಲ್ಲಿ ನಡೆದಿರುವ ನೂರಾರು ಕೋಟಿ ಭ್ರಷ್ಟಾಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ಕಾರಣ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಪಕ್ಷದ ವತಿಯಿಂದ ಹಮಿಕೊಂಡಿದ್ದ ನೂತನ ಸಂಸದರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅ... |
eesanje\url_46_101_1.txt | ಶ್ರೀಮಂತರು, ಪ್ರಭಾವಿಗಳ ಪ್ರಕರಣದಲ್ಲಿ ನ್ಯಾಯ ಮೇಲುಗೈ ಸಾಧಿಸದಿದ್ದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆ : ರಮ್ಯಾ
ಬೆಂಗಳೂರು,ಜೂ.22-ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ. ದರ್ಶನ್, ಯಡಿಯೂರಪ್ಪ ಅವರ ಪ್ರಕರಣಗಳಲ್ಲಿ ನ್ಯಾಯ ಮೇಲುಗೈ ಸಾಧಿಸದೇ ಇದ್ದರೆ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂದು ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹೇಳಿದ್ದಾರೆ.
ಇಂದು ಬೆಳಿಗ್ಗೆ ಟ್ವೀಟ್ ಮಾಡಿ ಇತ್ತೀ... |
eesanje\url_46_101_10.txt | ರಾಜ್ಯದಲ್ಲಿ ಮತ್ತೆ ಪ್ರಬಲಗೊಂಡ ಮುಂಗಾರು, ರೆಡ್ ಅಲರ್ಟ್ ಘೋಷಣೆ
ಬೆಂಗಳೂರು, ಜೂ.21-ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ನೈರುತ್ಯ ಮುಂಗಾರು ಪ್ರಬಲವಾಗಿದ್ದು, ನಿನ್ನೆಯಿಂದ ರಾಜ್ಯದ ಹಲವೆಡೆ ಮಳೆ ಹೆಚ್ಚಾಗಿದೆ. ವಾರಾಂತ್ಯಕ್ಕೆ ಮಳೆ ಪ್ರಮಾಣ ಹೆಚ್ಚಾಗಲಿದೆ. ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹವಾಮಾನ ಮುನ್ಸೂಚನೆ ಪ್ರಕಾರ ಇನ್ನೂ ನಾಲ್ಕು ದಿನಗಳ ಕಾಲ ಮಳ... |
eesanje\url_46_101_11.txt | ರೈತರಿಗೆ ಸಕಾಲದಲ್ಲಿ ಸವಲತ್ತು ಸಿಗದಿದ್ದರೆ ಅಧಿಕಾರಿಗಳ ವಿರುದ್ಧ ಕ್ರಮ : ಸಿಎಂ
ವಿಜಯನಗರ, ಜೂ. 21– ರೈತರಿಗೆ ದೊರೆ ಯಬೇಕಾದ ಸೌಲಭ್ಯ ಮತ್ತು ಸವಲತ್ತು ಗಳನ್ನು ಸಕಾಲಕ್ಕೆ ತಲುಪಿಸದೇ ಚೆಲ್ಲಾಟ ವಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ಮುಖ್ಯಮಂತ್ರಿ ಖಡಕ್ ಎಚ್ಚರಿಕೆ ನೀಡಿದ್ದಾರೆ.ಜಿಲ್ಲೆಯಲ್ಲಿ ಆಗಿರುವ ಮಳೆ ಮತ್ತು ಕೃಷಿ ಚಟುವಟಿಕೆಗಳ ಮಾಹಿತಿ ಪಡೆಯುವ ಮೂಲಕ ಮುಖ್ಯಮಂತ್ರ... |
eesanje\url_46_101_12.txt | ಸಂಸದರ ನಿವಾಸಕ್ಕೆ ಪ್ರಜ್ವಲ್ ರೇವಣ್ಣನನ್ನು ಕರೆದೊಯ್ದು ಮಹಜರು
ಹಾಸನ,ಜೂ.21-ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನನ್ನು ಬೆಂಗಳೂರಿನಿಂದ ನಗರದ ಸಂಸದರ ನಿವಾಸಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಲಾಯಿತು.
ಇಲ್ಲಿನ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂಬ ಆರೋಪದ ಹಿನ್ನಲೆಯಲ್ಲಿ ಇಂದು ಹಿರಿಯ ಅಧಿಕಾರಿಗಳ ನೇತೃತ... |
eesanje\url_46_101_2.txt | ಮೊದಲನೇ ಆಷಾಢ ಶುಕ್ರವಾರ: ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
ಮೈಸೂರು, ಜೂ. 22– ನಾಡಿನ ಅಧಿದೇವತೆ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2024ನೇ ಸಾಲಿನ ಆಷಾಢ ಶುಕ್ರವಾರ ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿ ಕಾರಿ ಡಾ. ಕೆ.ವಿ.... |
eesanje\url_46_101_3.txt | ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಿಸಲ್ಪಟ್ಟಿದ್ದ ಹೆಣ್ಣು ಮಗು ಸಾವು
ಬೆಂಗಳೂರು,ಜೂ.22-ಬೆಳಗಾವಿಯಲ್ಲಿ ನಡೆದಿದ್ದ ಮಕ್ಕಳ ಮಾರಾಟ ಪ್ರಕರಣದಲ್ಲಿ ರಕ್ಷಿಸಲಾಗಿದ್ದ ಹೆಣ್ಣು ಮಗು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ತಡರಾತ್ರಿ ಮೃತಪಟ್ಟಿದೆ.
ನರ್ಸ್ ಮಹದೇವಿಗೆ 30 ದಿನದ ಮಗುವನ್ನು ಕೇವಲ 60 ಸಾವಿರಕ್ಕೆ ನಕಲಿ ವೈದ್ಯ ಅಬ್ದುಲ್ ಗಫಾರ್ ಲಾಡಾಖಾನ್ ಮಗು ಮಾರಾಟ ಮಾಡಿದ್ದನು.ನಕಲಿ ವೈದ್ಯನಿಂದ ಮಗುವನ್ನು ಪ... |
eesanje\url_46_101_4.txt | ಕನ್ನಡದ ಖ್ಯಾತ ಸಾಹಿತಿ ನಾಡೋಜ ಡಾ.ಕಮಲ ಹಂಪನಾ ಇನ್ನಿಲ್ಲ
ಬೆಂಗಳೂರು,ಜೂ.22-ಕನ್ನಡದ ಖ್ಯಾತ ಸಾಹಿತಿ , ಮಹಿಳಾ ಪರ ಗಟ್ಟಿ ದನಿಯಾಗಿದ್ದ ನಾಡೋಜ ಡಾ.ಕಮಲಹಂಪನಾ(89) ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜರಾಜೇಶ್ವರಿನಗರದಲ್ಲಿರುವ ಅವರ ಹಿರಿಯ ಪುತ್ರಿ ರಾಜಶ್ರೀ ಅವರ ನಿವಾಸದಲ್ಲಿ ಇದ್ದ ಅವರಿಗೆ ನಿನ್ನೆ ರಾತ್ರಿ ಹೃದಯಾಘಾತವಾಗಿದ್ದು ಅವರನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ಕರೆ... |
eesanje\url_46_101_5.txt | ಜೂ.25 ರವರೆಗೆ ರಾಜ್ಯದಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ, ರೆಡ್ ಅಲರ್ಟ್ ಘೋಷಣೆ
ಬೆಂಗಳೂರು,ಜೂ.22-ವಾತಾವರಣದಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಮೇಲೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಕಳೆದೆರಡು ದಿನಗಳಿಂದ ನೈರುತ್ಯ ಮುಂಗಾರು ಚೇತರಿಸಿಕೊಂಡಿದೆ.ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಅನಂತರ ಮತ್ತೆ ಮಳೆ ಪ್ರಮಾಣ ಕಡಿಮೆಯಾಗಲಿದೆ.
... |
eesanje\url_46_101_6.txt | ಇಂದು ಮತ್ತೆ ನ್ಯಾಯಾಲಯದ ಮುಂದೆ ಹಾಜರಾಗಲಿದೆ ದರ್ಶನ ಅಂಡ್ ಗ್ಯಾಂಗ್
ಬೆಂಗಳೂರು,ಜೂ.22-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಇಂದು ಅಂತ್ಯವಾಗಲಿದ್ದು, ವಿಜಯನಗರ ಉಪವಿಭಾಗದ ಪೊಲೀಸರು ಸಂಜೆ ವೇಳೆಗೆ ಈ ನಾಲ್ವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಆರೋಪಿಗಳಾದ ನಟ ದರ್ಶನ್ ಹಾಗೂ ಆತನ ಗ್ಯಾಂ... |
eesanje\url_46_101_7.txt | ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರು,ಜೂ.22-ಕಾಫಿ ನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಸುಪ್ರಸಿದ್ಧ ಪ್ರವಾಸಿತಾಣ ಎತ್ತಿನ ಭುಜಕ್ಕೆ ನಿರ್ಬಂಧ ವಿಧಿಸಿ ಅರಣ್ಯ ಇಲಾಖೆ ಆದೇಶ ವಿಧಿಸಿದೆ.ಜಿಲ್ಲೆಯಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದ್ದು, ಭಾರಿ ಗಾಳಿ, ಮಳೆ... |
eesanje\url_46_101_8.txt | ರಾಜ್ಯದಲ್ಲಿ ಹೇಗಿತ್ತು ಯೋಗ ದಿನಾಚರಣೆ..? ಚಿತ್ರಗಳಲ್ಲಿ ನೋಡಿ
ರಾಜ್ಯದಲ್ಲಿ ಹೇಗಿತ್ತು ಅಂತಾರಾಷ್ಟ್ರೀಯ ಯೋಗ ದಿನಾಚರಣೆ..? ಚಿತ್ರಗಳಲ್ಲಿ ನೋಡಿ |
eesanje\url_46_101_9.txt | ಶಾಲಾ ಕಾಲೇಜುಗಳಲ್ಲಿ ಯೋಗಾಭ್ಯಾಸಕ್ಕೆ ಹೊಸ ರೂಪ : ರಾಜ್ಯಪಾಲರು
ಬೆಂಗಳೂರು, ಜೂ.21– ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿ ಆಯೋಜಿಸಲಾಗಿದ್ದ ಯೋಗಾಭ್ಯಾಸದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಭಾಗವಹಿಸಿದ್ದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿ... |
eesanje\url_46_102_1.txt | ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ
ಬೆಂಗಳೂರು,ಜೂ.21-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಇದುವರೆಗೂ 17 ಆರೋಪಿಗಳನ್ನು ಬಂಧಿಸಿರುವ ಪೊಲೀಸರು 28 ಸ್ಥಳಗಳಲ್ಲಿ ಮಹಜರು ನಡೆಸಿ ಬರೋಬ್ಬರಿ 130ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಸಂಗ್ರಹಿಸಿರುವುದು ತಿಳಿದುಬಂದಿದೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಕರೆತಂದ ಸ್ಥಳದಿಂದ ಕೊಲೆಯಾದ ಪಟ್ಟಣಗೆರೆಯ... |
eesanje\url_46_102_10.txt | ಆರೋಗ್ಯಕರ ಜೀವನಕ್ಕೆ ನಿತ್ಯ ಯೋಗ ಮಾಡಿ : ಜಗದೀಶ್ ಶೆಟ್ಟರ್
ಬೆಳಗಾವಿ,ಜೂ.21-ಆರೋಗ್ಯಕರ ಬದುಕಿಗೆ ಯೋಗ ಅತ್ಯಗತ್ಯ. ಪ್ರತಿದಿನವು ಯೋಗ ಮಾಡುವುದರಿಂದ ದೈಹಿಕ, ಮಾನಸಿಕ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಕೆಪಿ... |
eesanje\url_46_102_11.txt | ಬಿಜೆಪಿ-ಜೆಡಿಎಸ್ ದೋಸ್ತಿಗೆ ಪರೀಕ್ಷೆ, ಚನ್ನಪಟ್ಟಣದಲ್ಲಿ ತ್ಯಾಗ ಮಾಡೋರು ಯಾರು..?
ಬೆಂಗಳೂರು,ಜೂ.21-ಪ್ರತಿಷ್ಠೆಯ ಕಣವಾಗಿ ಪರಿಣಮಿಸಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭ್ಯರ್ಥಿ ಆಯ್ಕೆ ಮಾಡುವುದೇ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲಾಗಿ ಪರಿಣಮಿಸಿದೆ. ಈ ಕ್ಷೇತ್ರದಿಂದ ಎರಡೂ ಪಕ್ಷಗಳಿಂದ ಒಮತದ ಅಭ್ಯರ್ಥಿ ಕಣಕ್ಕಿಳಿಸಬೇಕೆಂಬ ಲೆಕ್ಕಾಚಾರ ಎಲ್ಲಾ ನಾಯಕರಲ್ಲೂ ಇದೆ. ... |
eesanje\url_46_102_12.txt | ಸಿದ್ದರಾಮಯ್ಯ ಸರ್ಕಾರಕ್ಕೆ ಜನ ಹಿಡಿಶಾಪ ಹಾಕುತ್ತಿದ್ದಾರೆ : ವಿಜಯೇಂದ್ರ
ಬೆಂಗಳೂರು,ಜೂ.21– ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕರ್ನಾಟಕ ಇಂದು ಎಲ್ಲಾ ಕ್ಷೇತ್ರಗಳಲ್ಲಿ ವಿಫಲವಾಗಿದ್ದು, ರೈತರು, ಕೂಲಿಕಾರ್ಮಿಕರು, ದೀನದಲಿತರು, ಬಡವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾ... |
eesanje\url_46_102_2.txt | ಪರಪ್ಪನ ಅಗ್ರಹಾರ ಜೈಲಲ್ಲಿ ರಾತ್ರಿ ನಿದ್ದೆಯಿಲ್ಲದೆ ಒದ್ದಾಡಿದ ಪವಿತ್ರಾಗೌಡ
ಬೆಂಗಳೂರು, ಜೂ.21– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಗೌಡ ನಿನ್ನೆ ರಾತ್ರಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿದ್ದೆಯಿಲ್ಲದೆ ಚಡಪಡಿಸಿದ್ದಾರೆ. ನಿನ್ನೆ ಪವಿತ್ರಗೌಡ ಸೇರಿದಂತೆ 9 ಆರೋಪಿಗಳನ್ನು ಎಸಿಎಂಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿತ್ತು.
ಆರ... |
eesanje\url_46_102_3.txt | ಭಾರತ ಯೋಗದ ಮೂಲಕ ಇಡೀ ಜಗತ್ತನ್ನು ಬೆಸೆದಿದೆ : ಹೆಚ್ಡಿಕೆ
ನವದೆಹಲಿ, ಜೂ.21-ಪ್ರತಿಯೊಬ್ಬರೂ ಯೋಗವನ್ನು ಜೀವನ ಶೈಲಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರತಿಪಾದಿಸಿದರು.ನವದೆಹಲಿಯ ನೋಯ್ಡಾದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪನಿಯ ಸಮುಚ್ಚಯದಲ್ಲಿ ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್... |
eesanje\url_46_102_4.txt | ಕುತೂಹಲ ಕೆರಳಿಸಿದೆ ಚನ್ನಪಟ್ಟಣ ಉಪಚುನಾವಣೆ ಕುರಿತ ಡಿಕೆಶಿ ಹೇಳಿಕೆ
ಬೆಂಗಳೂರು, ಜೂ.21-ಜನ ಬಯಸಿದರೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ವಿಧಿ ಇಲ್ಲದೆ ತಾವೇ ಅಭ್ಯರ್ಥಿಯಾಗುವುದಾಗಿ ಹೇಳಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೇರೆ ರೀತಿಯ ಮಾತುಗಳ ಮೂಲಕ ಕುತೂಹಲ ಕೆರಳಿಸಿದ್ದಾರೆ.
ಅಂತಾರಾಷ್ಟ್ರೀಯ 10ನೇ ಯೋಗ ದಿನಾಚರಣೆಯ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿ ನಡೆದ ಯೋಗಾಭ... |
eesanje\url_46_102_5.txt | ದರ್ಶನ್ ಪ್ರಕರಣದಲ್ಲಿ ಯಾವ ಪಕ್ಷದವರಾದರೂ ತಪ್ಪಿತಸ್ಥರಿಗೆ ಶಿಕ್ಷೆ : ಪರಮೇಶ್ವರ್
ಬೆಂಗಳೂರು, ಜೂ.21– ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಬಿಜೆಪಿ ಅಥವಾ ಕಾಂಗ್ರೆಸ್ ಎಂದು ಪಕ್ಷದ ಆಧಾರದ ಮೇಲೆ ನೋಡುವುದಿಲ್ಲ. ಯಾವ ತಪ್ಪು ನಡೆದಿದೆ ಎಂಬ ಪುರಾವೆ ಮೂಲಕವೇ ಕ್ರಮ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟ ಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ... |
eesanje\url_46_102_6.txt | ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ ಕುರಿತು ‘ಮಹಾ’ ಸರ್ಕಾರಕ್ಕೆ ಪತ್ರ
ಬೆಂಗಳೂರು: ಜೂ.21 :ಗಡಿ ಭಾಗವಾದ ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿನ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ನೇಮಕ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಹೀಗಾಲೇ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗ... |
eesanje\url_46_102_7.txt | ನಟ ದರ್ಶನ್ ಸೇರಿ ನಾಲ್ವರ ವಿಚಾರಣೆ ತೀವ್ರ
ಬೆಂಗಳೂರು,ಜೂ.21-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ನಟ ದರ್ಶನ್, ಧನ್ರಾಜ್, ವಿನಯ್, ಪ್ರದೂಶ್ ಈ ನಾಲ್ವರನ್ನು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ನಿನ್ನೆ ನ್ಯಾಯಾಲಯದ ಮೂಲಕ ಕಸ್ಟಡಿಗೆ ಪಡೆಯಲಾಗಿದ್ದು, ಇಂದು ಆರೋಪಿಗಳ ವಿಚಾರಣೆಯನ್ನು ಪೊಲೀಸರು ಮಾಡುತ್ತಿದ್ದಾರೆ... |
eesanje\url_46_102_8.txt | ಭೋವಿ ಜನೋತ್ಸವ ಅದ್ಧೂರಿ ಆಚರಣೆಗೆ ಪೂರ್ವ ಭಾವಿ ಸಭೆ
ಬೆಂಗಳೂರು,ಜೂ.21-ಜುಲೈ 18ರಂದು ಚಿತ್ರದುರ್ಗದಲ್ಲಿ ಭೋವಿ ಗುರುಪೀಠವು ಪ್ರತಿ ವರ್ಷದಂತೆ ನಡೆಸುವ ರಾಜ್ಯಮಟ್ಟದ ಬೃಹತ್ ಭೋವಿ ಜನೋತ್ಸವ, ಗುರುಗಳ ಹುಟ್ಟುಹಬ್ಬ , ಪ್ರತಿಭಾ ಪುರಸ್ಕಾರ ಮತ್ತು ನೂತನ ಸಂಸದರು, ನಿಗಮ ಮಂಡಳಿಗಳ ಅಧ್ಯಕ್ಷರ ಗೌರವ ಸಮರ್ಪಣೆ, ಯುಪಿಎಸ್ ಪರೀಕ್ಷೆಯಲ್ಲಿ ಪಾಸಾದ ಸಮಾಜದ ಅಭ್ಯರ್ಥಿಗಳಿಗೆ ಸನಾನ ಕಾರ್ಯಕ್ರಮ ನಡೆಸಲು ಸ... |
eesanje\url_46_102_9.txt | ಗುಂಡುಪ್ರಿಯರಿಗೆ ಗ್ಯಾರಂಟಿ ಸರ್ಕಾರದಿಂದ ಕಿಕ್ಕೇರಿಸೋ ಸುದ್ದಿ
ಬೆಂಗಳೂರು,ಜೂನ್.21-ಮದ್ಯದ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಸರ್ಕಾರ ಮುಂದಾಗಿದೆ.ರಾಜ್ಯದಲ್ಲಿ ಮದ್ಯ ವ್ಯಾಪಾರ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಮದ್ಯ ಪ್ರಿಯರನ್ನು ಆಕರ್ಷಿಸಲು ಅಬಕಾರಿ ಇಲಾಖೆ ಹೊಸ ಮಾರ್ಗ ಹುಡುಕುತ್ತಿದೆ.ಈ ನಡುವೆ ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ. ಈ ಸಂಬ... |
eesanje\url_46_103_1.txt | ಯುಪಿಗೆ ತೆರಳಿ ಪತ್ರಕರ್ತ ಅಜಿತ್ ಭಾರ್ತಿ ಬಂಧನಕ್ಕೆ ಯತ್ನಿಸಿದ ಕರ್ನಾಟಕ ಪೊಲೀಸರು, ಕಿಡಿಕಾರಿದ ಬಿಜೆಪಿ
ಬೆಂಗಳೂರು,ಜೂ.21-ನೊಯ್ಡಾದಲ್ಲಿ ಪತ್ರಕರ್ತ ಮತ್ತು ಯೂಟ್ಯೂಬರ್ ಅಜೀತ್ ಭಾರ್ತಿ ಅವರನ್ನು ಬಂಧಿಸಲು ಬೆಂಗಳೂರು ಪೊಲೀಸರು ಯತ್ನಿಸಿದ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಅಯೋಧ್ಯೆಯ ರಾಮ ಮಂದಿರ ವಿಚಾರವಾಗಿ ಸುಳ್ಳು ಸುದ್ದಿ ಹಂಚುತ... |
eesanje\url_46_103_10.txt | ಉಪಚುನಾವಣೆಯಲ್ಲಿ ಡಿಕೆಶಿ ಸ್ಪರ್ಧೆ ‘ತುಘಲಕ್ ದರ್ಬಾರ್’ ನೆನಪಿಸುತ್ತೆ : ಸುರೇಶ್ ಕುಮಾರ್
ಬೆಂಗಳೂರು, ಜೂ.20– ಕನಕಪುರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯೂ ಆಗಿದ್ದು, ಇದೀಗ ಚನ್ನಪಟ್ಟಣದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವುದಕ್ಕೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ.ರಾಜ್ಯದ ಇನ್ನುಳಿದ 220 ಕ್ಷೇತ್ರಗಳ ಶಾಸಕ... |
eesanje\url_46_103_11.txt | ಇಂದು ಪೊಲೀಸ್ ಕಸ್ಟಡಿ ಅಂತ್ಯ, ನ್ಯಾಯಾಲಯದ ಮುಂದೆ ‘ಡಿ’ ಗ್ಯಾಂಗ್
ಬೆಂಗಳೂರು, ಜೂ.20-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರ ಆರೋಪಿಗಳ ಪೊಲೀಸ್ ಕಸ್ಟಡಿಯು ಇಂದು ಅಂತ್ಯವಾಗಲಿದ್ದು, ಸಂಜೆಯೊಳಗೆ ಎಲ್ಲಾ ಆರೋಪಿಗಳನ್ನು ವಿಜಯನಗರ ಉಪವಿಭಾಗದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಜೂ.9ರಂದು ರೇಣುಕಾಸ್ವಾಮಿ ಮೃತದೇಹ ಪತ್ತೆಯಾದ ಬಳಿಕ ಮೂವರು ... |
eesanje\url_46_103_12.txt | ಪೆಟೋಲ್-ಡೀಸೆಲ್ ಬೆಲೆ ಏರಿಕೆ ಭಂಡತನದ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು : ಬಿವೈವಿ
ಬೆಂಗಳೂರು,ಜೂ.20-ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟೋಲ್-ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಒತ್ತಾಯಿಸಿದರು.
ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಮಾತ... |
eesanje\url_46_103_2.txt | ಮಾಜಿ ಪ್ರಧಾನಿ ದೇವೇಗೌಡರ ‘ಯೋಗ’ ಸಂದೇಶ
ಬೆಂಗಳೂರು,ಜೂ.21– ಪುರಾತನವಾದ ಭಾರತೀಯ ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನವಾದ ಇಂದು ತಮ ಎಕ್ಸ್ ಖಾತೆಯಲ್ಲಿ ಈ ಸಂಬಂಧ ಪೋಸ್ಟ್ ಮಾಡಿರುವ ಅವರು, ಭಾರತೀಯ ಯೋಗಾಭ್ಯಾಸವು ದೈಹಿಕ ಆರೋಗ್ಯ ಹಾಗೂ ಮಾನಸಿಕ ಸ್ವಾಸ್ಥ್ಯ ಕಾಪಾಡಲು ಸಹಕ... |
eesanje\url_46_103_3.txt | : ಪವಿತ್ರಗೌಡ ಜೈಲುಪಾಲು, ದರ್ಶನ್ ಪೊಲೀಸ್ ಕಸ್ಟಡಿಗೆ
ಬೆಂಗಳೂರು,ಜೂ.20 -ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣಕ್ಕೆ ಸಂಭಂದಿಸಿದಂತೆ ಆರೋಪಿಗಳಾದ ಎ.1 ಪವಿತ್ರಗೌಡ,ಎ.3 ಪವನ್,ಎ.4 ರಾಘವೇಂದ್ರ ಎ.5 ನಂದೀಶ್,ಎ.6.ಜಗದೀಶ್,ಎ.7 ಅನುಕುಮಾರ್ ಹಾಗು ಎ.8 ರವಿ ಶಂಕರ್, ನಾಗರಾಜ್ ಹಾಗು ಲಕ್ಷ್ಮಣ್ ಗೆ ನ್ಯಾಯಾಲಯ ನ್ಯಾಯಾಂಗ ಬಂಧನ ಆದೇಶಿಸಿದರು.
10 ದಿನದ ಪೊಲೀಸ್ ಕಸ್ಟಡಿ ಅವದಿ ... |
eesanje\url_46_103_4.txt | ಕೇಂದ್ರ ಸಚಿವ ಕುಮಾರಸ್ವಾಮಿಯವರ ಬಗ್ಗೆ ಅವಾಚ್ಯವಾಗಿ ನಿಂದಿಸಿದ ಮಹಿಳೆ ವಿರುದ್ಧ ದೂರು
ಬೆಂಗಳೂರು,ಜೂ.20-ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ಸಾಮಾಜಿಕ ಜಾಲತಾಣದಲ್ಲಿ ಅವಮಾನ ಮಾಡಿರುವ ಮಹಿಳೆಯೊಬ್ಬರ ವಿರುದ್ಧ ಜೆಡಿಎಸ್ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಮಂಗಳ ಎಂಬ ಮಹಿಳೆ ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿಯವರನ್ನು ಕುರಿತು ಅತ್ಯಂತ ಕೀಳು ... |
End of preview. Expand in Data Studio
README.md exists but content is empty.
- Downloads last month
- 25