text
stringlengths
344
278k
ಮೈಸೂರು, ನ.21(ಆರ್‍ಕೆ)-ಮುಡಾಗೆ ನಿವೇಶನ ಮರಳಿಸಿದ್ದರೂ, ನಿವೃತ್ತ ಐಎಫ್‍ಎಸ್ (ಇಂಡಿಯನ್ ಫಾರೆಸ್ಟ್ ಸರ್ವೀಸ್) ಅಧಿಕಾರಿ ಪತ್ನಿಗೆ ಮತ್ತೆ ಸುಮಾರು ಮೂರೂವರೆ ಕೋಟಿ ರೂ. ಬೆಲೆಬಾಳುವ ಸದರಿ ನಿವೇ ಶನದ ಕ್ರಯಪತ್ರ ನೀಡಿರುವುದೂ ಸೇರಿದಂತೆ ಮುಡಾ ದಿಂದ ಮಂಜೂರಾಗಿದ್ದ ಏಳು ನಿವೇಶನಗಳನ್ನು ಒಂದೇ ದಿನ ಪ್ರಾಧಿಕಾರ ವಶಕ್ಕೆ ತೆಗೆದುಕೊಂಡಿರುವ ಪ್ರಕರಣದ ತನಿಖೆಯನ್ನು ಎಸಿಬಿಗೆ ವಹಿಸಲಾಗುವುದು ಎಂದು ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ತಿಳಿಸಿದ್ದಾರೆ. ಮುಡಾ ಕಚೇರಿ ಸಭಾಂಗಣದಲ್ಲಿ ಇಂದು ಸುದ್ದಿ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನಿವೃತ್ತ ಐಎಫ್‍ಎಸ್ ಅಧಿಕಾರಿ ನಾಗರಾಜು ಅವರಿಗೆ ಮೈಸೂರಿನ ವಿಜಯನಗರ 4ನೇ ಹಂತ, 2ನೇ ಫೇಸ್‍ನಲ್ಲಿ 1994ರ ಸೆಪ್ಟೆಂಬರ್ 8ರಂದು ಮಂಜೂರಾಗಿದ್ದ ನಿವೇಶನ ಸಂಖ್ಯೆ 3165 ಅನ್ನು ಮಂಜೂರಾತಿದಾರರೇ ರದ್ದು ಪಡಿಸಿ ಎಂದು ಮನವಿ ಮಾಡಿದ್ದರೂ ಕ್ರಮ ವಹಿಸದೇ ಅಧಿಕಾರಿಗಳು ಲೋಪವೆಸಗಿದ್ದಾರೆ ಎಂದರು. ನಾಗರಾಜು ಅವರ ನಿಧನದ ನಂತರ ಅವರ ಪತ್ನಿ ಶಶಿಕಲಾ ಹಾಗೂ ಪುತ್ರ ಸಮರ್ಥ್ ಹೆಸರಿಗೆ ನಿವೇ ಶನದ ಪೌತಿ ಖಾತೆ ಮತ್ತು ಕ್ರಯಪತ್ರ ಕೋರಿದ ಮನವಿ ಮೇರೆಗೆ ಆತುರಾತುರವಾಗಿ 2020ರ ಸೆಪ್ಟೆಂಬರ್ 21ರಂದು ಪೌತಿ ಖಾತೆ ಮಾಡಿ, ಅದೇ ದಿನ ಸದರಿ ನಿವೇಶನದ ಕ್ರಯಪತ್ರ ಕೊಟ್ಟಿರುವುದು ತಡವಾಗಿ ನನ್ನ ಗಮನಕ್ಕೆ ಬಂತು ಎಂದು ರಾಜೀವ್ ತಿಳಿಸಿದರು. ಅನುಮಾನ ಬಂದು ಸದರಿ ಕಡತವನ್ನು ತರಿಸಿ ಕೊಂಡು ನೋಡಿದಾಗ ಅದರಲ್ಲಿ ಟಿಪ್ಪಣಿ ಹಾಳೆಗಳು ಕಾಣೆಯಾಗಿರುವುದು, ಅಕ್ರಮವಾಗಿ ಪೌತಿ ಖಾತೆ ಮತ್ತು ಟೈಟಲ್ ಡೀಡ್ ನೀಡಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ತಾವು ಆಯುಕ್ತರಿಗೆ ನೋಟ್ ಹಾಕಿ, ಸದರಿ ನಿವೇಶನದ ಪೌತಿ ಖಾತೆ ಮತ್ತು ಕ್ರಯಪತ್ರವನ್ನು ರದ್ದುಪಡಿಸಿ ಅನುಪಾಲನಾ ವರದಿ ನೀಡುವಂತೆ ಆದೇಶ ನೀಡಿದ ಕಾರಣ ಶಶಿಕಲಾ ಅವರಿಂದ ನಿವೇಶನವನ್ನು ಹಿಂಪಡೆಯಲಾಗಿದೆ ಎಂದು ರಾಜೀವ್ ತಿಳಿಸಿದರು. ಕಡತದಲ್ಲಿ ಟಿಪ್ಪಣಿ ಹಾಳೆಗಳು ನಾಪತ್ತೆಯಾ ಗಿರುವುದು, ನಾಗರಾಜು ಅವರ ಹಂಚಿಕೆ ರದ್ದು ಮಾಡಿ ಎಂದು ಮನವಿ ನೀಡಿದರೂ, ಅದನ್ನು ಕಡತದಲ್ಲಿ ನಮೂದಿಸದೆ, ಒಂದೇ ದಿನದಲ್ಲಿ ಪೌತಿ ಖಾತೆ, ಕ್ರಯಪತ್ರ ಮಾಡಿಕೊಟ್ಟಿರುವುದೂ ಸೇರಿದಂತೆ ಈ ನಿವೇಶನ ಸಂಬಂಧ ನಡೆದಿರುವ ಅಕ್ರಮಗಳಲ್ಲಿ ಭಾಗಿಯಾಗಿರುವವರನ್ನು ಪತ್ತೆ ಮಾಡಲು ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ಎರಡು ದಿನದೊಳಗಾಗಿ ಒಪ್ಪಿಸಲಾಗುವುದು ಎಂದು ತಿಳಿಸಿದರು. ಅದೇ ರೀತಿ ಒಂದೇ ದಿನ 7 ನಿವೇಶನಗಳನ್ನು ಪ್ರಾಧಿಕಾರ ವಾಪಸ್ ಪಡೆದಿದ್ದು, ಇದರಲ್ಲಿಯೂ ನಡೆದಿರಬಹುದಾದ `ಗೋಲ್‍ಮಾಲ್’ ಬಯಲಿಗೆಳೆಯಲು ಎಸಿಬಿಯಿಂದ ತನಿಖೆ ಮಾಡಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು. ಅಲ್ಲದೆ ಬದಲಿ ನಿವೇಶನ ಹಾಗೂ ತುಂಡು ಜಾಗ (ಬಿಟ್ ಆಫ್ ಲ್ಯಾಂಡ್) ಮಂಜೂ ರಾತಿಯಲ್ಲಿ ಕಳೆದ 10 ವರ್ಷಗಳಿಂದ ನಡೆದಿರುವ ಅಕ್ರಮಗಳನ್ನು ತನಿಖೆಗೊಳಪಡಿಸಿ ಅದರಲ್ಲಿ ಯಾವ್ಯಾವ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ದಾರೆಂಬ ವರದಿ ಬಂದ ಮೇಲೆ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸುವುದಾಗಿಯೂ ರಾಜೀವ್ ತಿಳಿಸಿದರು. ನಿವೇಶನಗಳ ಪಕ್ಕದಲ್ಲಿ ಉಳಿದಿರುವ ಜಾಗದ ವಿಸ್ತೀರ್ಣ ಹೆಚ್ಚಾಗಿದ್ದರೂ, ತುಂಡು ಜಾಗ ಎಂದು ನೋಟ್ ಬರೆದು ಪಕ್ಕದ ನಿವೇಶನದಾರನಿಗೇ ಹಂಚಿಕೆ ಮಾಡಿರುವುದು, ವಾಸಕ್ಕೆ ಯೋಗ್ಯವಿದ್ದರೂ, ತಪ್ಪು ಮಾಹಿತಿ ನೀಡಿ ಹಂಚಿಕೆಯಾದ ನಿವೇಶನಕ್ಕಿಂತ ಹೆಚ್ಚು ಬೆಲೆಬಾಳುವ ನಿವೇಶನವನ್ನು ಪ್ರತಿಷ್ಠಿತ ಬಡಾವಣೆಯಲ್ಲಿ ಬದಲಿ ನಿವೇಶನ (Change of Site) ಮಂಜೂರು ಮಾಡಿರುವ ಹಲವು ಪ್ರಕರಣಗಳು ಮುಡಾದಲ್ಲಿ ನಡೆದಿರುವು ದರಿಂದ ಎಸಿಬಿ ಪೊಲೀಸರಿಂದ ತನಿಖೆ ಮಾಡಿಸುತ್ತಿದ್ದೇವೆ ಎಂದು ಅವರು ತಿಳಿಸಿದರು.
ಮೈಸೂರು,ಸೆ.30: ನಾಡಹಬ್ಬ ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳ ಐಸಿರಿಯ ಸೊಬಗು ಅಪಾರ ಜನಸ್ತೋಮದಲ್ಲಿ ಹರ್ಷೋಲ್ಲಾಸ ಮೂಡಿಸಿತು. ನಂದೀಧ್ವಜ ಕಂಬದೊಂದಿಗೆ ಚಾಲನೆ ಪಡೆದ ಜಾನಪ ಕಲಾವಿದರು ವಿವಿಧ ತಂಡಗಳಲ್ಲಿ ತಮಟೆ, ನಗಾರಿ, ಡೊಳ್ಳು, ಜಗ್ಗಲಗೆ, ಕಂಸಾಳೆ, ಬುಡಬುಡಿಕೆ... ಹೀಗೆ ವೈವಿಧ್ಯಮಯ ನೃತ್ಯಗಳಿಂದ ಜನಮನಸೂರೆಗೊಂಡರು. ಶನಿವಾರ ಅರಮನೆ ಆವರಣದಲ್ಲಿ ಆರಂಭಗೊಂಡ ಜಾನಪದ ಕುಣಿತಗಳು ಗ್ರಾಮೀಣ ಸೊಗಡು, ಕಲಾವಿದರ ಪ್ರತಿಭೆಯನ್ನು ಅನಾವರಣಗೊಳಿಸಿದವು. ಜಂಬೂಸವಾರಿಯಲ್ಲಿ ಸ್ತಬ್ಧಚಿತ್ರಗಳ ನಡುವೆ ಈ ಕಲಾತಂಡಗಳು ಸಿಕ್ಕ ಅವಕಾಶದಲ್ಲೇ ನೋಡುಗರಿಗೆ ಸಂತೋಷ ಉಂಟುಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿದವು. ನಂದೀಧ್ವಜ ಹೊತ್ತು ಹೊರಟ ಕಲಾತಂಡದ ಹಿಂದೆ ನಡೆದ ವೀರಭದ್ರ ಕುಣಿತ ತಂಡಗಳ ಕಲಾವಿದರ ಅಬ್ಬರ, ಆರ್ಭಟ, ಕೆಂಗಣ್ಣಗಳೊಂದಿಗೆ ಖಡ್ಗ ಝಳಪಿಸುತ್ತಾ ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕುತ್ತಿದ್ದಂತೆ ಜನರಲ್ಲಿ ಮಡುಗಟ್ಟುತ್ತಿದ್ದ ಆಲಸ್ಯ ಮಾಯವಾಯಿತು. ಕಿರಾಳು ಮಹೇಶ್ ಸೇರಿದಂತೆ ಮೈಸೂರು ಜಿಲ್ಲೆಯ ಕೆಲ ತಂಡಗಳು ಕಲಾವಿದರು ಇದರಲ್ಲಿದ್ದರು. ಆಕಾಶದತ್ತ ನೋಡಿ ತಮ್ಮದೇ ರೀತಿಯ ಶಬ್ದ ಹೊರಡಿಸುತ್ತಾ ಸಾಗಿ ಕೊಂಬು ಕಹಳೆ ಕೂಡ ಗಮನ ಸೆಳೆಯಿತು. ಹಳದಿ ಬಣ್ಣದ ವಸ್ತ್ರಗಳನ್ನು ಧರಿಸಿ, ತಲೆಗೆ ಪೇಟ ಸುತ್ತಿ ಉಸಿರುಗಟ್ಟಿ ಕೊಂಬು ಕಹಳೆ ಊದುತ್ತಿದ್ದ ಪರಿ ಚೇತೋಹಾರಿಯಾಗಿತ್ತು. ಇದರಲ್ಲಿ ಮಹಿಳೆಯರೂ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಛಾಪು ಮೂಡಿಸಿದ ಜಗ್ಗಲಿಗೆ ಮೇಳ: ಎತ್ತಿನ ಗಾಡಿಯ ಚಕ್ರದ ಆಕಾರದಲ್ಲಿ ವರ್ಣರಂಜಿತವಾಗಿರುವ ಎಮ್ಮೆ ಚರ್ಮದಿಂದ ಸಿದ್ಧಪಡಿಸಿದ ಜಗ್ಗಲಿಗೆ ಪ್ರದರ್ಶನ ಮನಮೋಹಕವಾಗಿತ್ತು. ಬಂಡಿಯನ್ನು ಹೆಗಲ ಮೇಲೆ ಹೊತ್ತು ನುಡಿಸುವುದು, ಒಂದು ಕೈಯಲ್ಲಿ ಅದನ್ನು ಉರುಳಿಸುತ್ತಾ ಇನ್ನೊಂದ ಕೈಯಲ್ಲಿದ್ದ ಕೋಲಿನಿಂದ ಬಾರಿಸುತ್ತಾ ಕಲಾತಂಡ ಕೇಸರಿ ಮತ್ತು ಬಿಳಿ ವಸ್ತ್ರಗಳನ್ನು ಧರಿಸಿ ಶಿಸ್ತಿನಿಂದ ಸಾಗಿದರು. ತಮಟೆ, ದೊಡ್ಡ ಡ್ರಂಗಳು, ಕೈಯಲ್ಲಿ ಅಲಂಕಾರಿಕವಾಗಿ ಇಳಿಬಿಟ್ಟ ಉದ್ದನೆಯ ಕುಚ್ಚಿನ ಜಾಲರಿಗಳನ್ನು ಹಿಡಿದುಕೊಂಡು ಸಮವಸ್ತ್ರ ತೊಟ್ಟ ಸುಮಾರು 20ರಿಂದ 30 ಮಂದಿ ಝಾಂಜ್ ಪಥಕ್ ಕಲಾವಿದರು ಲಯಕ್ಕೆ ತಕ್ಕಂತೆ ಹಜ್ಜೆ ಹಾಕುತ್ತಾ ಜನರ ಮುಂದೆ ಸಾಗಿದರು. ಅವರು ಪಿರಮಿಡ್ ರಚಿಸಿ ದೊಡ್ಡದಾದ ಕನ್ನಡಧ್ವಜವನ್ನು ಬೀಸಿ ತಮ್ಮ ಛಾಪು ಮೂಡಿಸಿದರು. ಕರಾಟೆ ಪಟುಗಳು: ಹತ್ತು ವರ್ಷಗಳ ನಂತರ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಂಡ ಕರಾಟುಪಟುಗಳ ತಂಡ ತಮ್ಮ ಕಸರತ್ತುಗಳನ್ನು ಪ್ರದರ್ಶಿಸಿದರು. ಆತ್ಮರಕ್ಷಣೆ, ಆರೋಗ್ಯ ವೃದ್ಧಿಗೆ ಈ ಸಮರಕಲೆ ಪೂರಕವಾಗಿದೆ ಎಂಬುದರ ಬಗ್ಗೆ ಜಾಗೃತಿ ಮೂಡಿಸಿದರು. ಕಂಸಾಳೆ ಜಾನಪದ ನೃತ್ಯ ಪ್ರತಿವರ್ಷ ಮೆರವಣಿಗೆಯಲ್ಲಿ ಪಾಲ್ಗೊಳ್ಳುತ್ತಿದ್ದರೂ ಅದರ ಸೆಳೆತ ಕಡಿಮೆಯಾಗಿಲ್ಲ. ಬೀಸು ಕಂಸಾಳೆ ಜನರು ತಾಳಗಳನ್ನು ಬೀಸುತ್ತಾ ಪಿರಮಿಡ್ಡು ರಚಿಸಿ ವಿವಿಧ ಭಂಗಿಗಳನ್ನು ಪ್ರದರ್ಶಿಸುತ್ತಿದ್ದಂತೆ ಜನಸ್ತೋಮದಿಂದ ಕರತಾಡನದ ಪ್ರತಿಸ್ಪಂದನೆ ದೊರೆಯಿತು. ಸೋಮನ ಕುಣಿತದಲ್ಲಿ ಬೃಹತ್ ಮುಖವಾಡ ಧರಿಸಿ, ಹಿಂದೆ ವರ್ಣಮಯ ವಸ್ತ್ರಗಳನ್ನು ಇಳಿಬಿಟ್ಟು ಕುಣಿದ ಕಲಾವಿದರೂ ಜನರ ಮನ ಗೆದ್ದರು. ಇವಲ್ಲದೆ, ಬುಡಬುಡಕೆ, ಕಂಗಿಲು ನೃತ್ಯ, ಕೋಲಾಟ, ಚಂಡೆಮೇಳ, ಪೂಜಾ ಕುಣಿತ, ಪಟ ಕುಣಿತ, ಲಂಬಾಣಿ ನೃತ್ಯ, ಸಿದ್ದಿ ಡಮಾಯಿ ನೃತ್ಯ, ಗಾರುಡಿ ಗೊಂಬೆ, ಮರಗಾಲು ಕುಣಿತ, ಕೀಲುಕುದುರೆ ಇತ್ಯಾದಿ ತಂಡಗಳು ನೋಡುಗರ ಮನದಾಳದಲ್ಲಿ ಅಚ್ಚೊತ್ತಿದವು. ಕೆಲ ತಂಡಗಳ ಗೈರು: ಎಡೆಯೂರು ಸಿದ್ದಲಿಂಗೇಶ್ವರ ಸ್ತಬ್ಧಚಿತ್ರದ ಹಿಂದೆ ಬರಬೇಕಿದ್ದ ಶಿಸ್ತಿನ ಪಡೆ ಸೇವಾದಳದ ತಂಡ, ಧಾರವಾಡ ಜಿಲ್ಲೆ ಸಂತರು ನಂತರ ಕಂಗಿಲು ನೃತ್ಯದ ಜೊತೆ ಆಗಮಿಸಬೇಕಿದ್ದ ಹುಲಿವೇಷ ತಂಡ, ಮಡಿವಾಳ ಮಾಚಿದೇವರ ಹಿಂದಿರಬೇಕಿದ್ದ ಎನ್‍ಸಿಸಿ ತಂಡ ಸೇರಿದಂತೆ ಕೆಲ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಲಿಲ್ಲ.
‘ಕರಾವಳಿಯ ಕತೆಗಳು’ 1920ರಿಂದ 1947 ಅವಧಿಯ ಪತ್ರಿಕಗಳಿಂದ ಆಯ್ದ ಕತೆಗಳು. ಪ್ರೊ.ಕೆ.ಚಿನ್ನಪ್ಪ ಗೌಡ ಅವರ ಪ್ರಧಾನ ಸಂಪಾದಕತ್ವದಲ್ಲಿ ಪ್ರಕಟವಾದ ಈ ಕೃತಿಯನ್ನು ಲೇಖಕಿ ಡಾ. ಸಬಿಹಾ ಭೂಮಿಗೌಡ ಅವರು ಸಂಪಾದಿಸಿದ್ದಾರೆ. ಈ ಕೃತಿಗೆ ಪ್ರೊ.ಕೆ. ಚಿನ್ನಪ್ಪ ಗೌಡ ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಸ್ವಾತಂತ್ರ್ಯ ಪೂರ್ವದ ಕಾಲಘಟ್ಟವನ್ನೇ ನಿರ್ದಿಷ್ಟಪಡಿಸಿ ಹೇಳುವುದಾದರೆ ಈ ಅವಧಿಯ ಕನ್ನಡದ ಬರಹಗಾರರು ದೇಶೀಯ ಮೂಲದ ಸಮಸ್ಯೆಗಳಿಗೆ ಮುಖಾಮುಖಿಯಾಗಿ ಹೊಸತೊಂದು ಅನುಸಂಧಾನದ ಕಡೆಗೆ ಸಾಗಿರುವುದನ್ನು ಗುರುತಿಸಿಸಬಹುದು. ಸಾಂಸ್ಕೃತಿಕ ಸಂಘರ್ಷಗಳನ್ನು ಎದುರಿಸಿ ಕನ್ನಡದ ಲೇಖಕರು ಕನ್ನಡದ ಸಾಹಿತ್ಯ ಪರಂಪರೆಯನ್ನು ಮುನ್ನೆಡೆಸಿದ್ದಾರೆ. ಅನ್ಯ ಪ್ರಭಾವಗಳನ್ನು ಸ್ವೀಕರಿಸಿಯೂ ತಮ್ಮ ಅಸ್ಮಿತೆಯನ್ನು ಉಳಿಸಿಕೊಳ್ಳಲು ಲೇಖಕರು ಹೋರಾಟ ನಡೆಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸ್ವಾತಂತ್ರ್ಯಪೂರ್ವ ಕಾಲಘಟ್ಟದ ಕತೆಗಳಿರುವ ಈ ಸಂಕಲನದ ಮಹತ್ವವನ್ನು ಈ ಹಿನ್ನೆಲೆಯಲ್ಲಿ ನೋಡಬಹುದು ಎನ್ನುತ್ತಾರೆ ಕೆ. ಚಿನ್ನಪ್ಪ ಗೌಡ. ಜೊತೆಗೆ ಇಲ್ಲಿನ ಎಲ್ಲಾ ಕತೆಗಳಲ್ಲಿ ಪ್ರಜ್ಞಾವಂತ ಕತೆಗಾರರ ಮನಸ್ಸುಗಳು ಜಾಗತಿಕ ಪರಂಪರೆಯೊಂದಿಗೆ ಸಂವಾದ ನಡೆಸಿವೆ. ಇಲ್ಲಿನ ಕತೆಗಳಲ್ಲಿ ಪ್ರಜ್ಞಾವಂತ ಕತೆಗಾರರ ಮನಸ್ಸುಗಳು ಜಾಗತಿಕವಾಗಿ ನಡೆದ ವಿಮೋಚನಾ ಚಳುವಳಿಗಳ ಪ್ರಭಾವದಿಂದ ಮತ್ತು ನಮ್ಮ ನಾಡಿನ ಬದಲಾದ ಒಟ್ಟಾರೆ ಸಾಂಸ್ಕೃತಿಕ ಸನ್ನಿವೇಶದ ಕಾರಣದಿಂಗ ಜಾಗೃತಿ ಹೊಂದಿ ದಿಟ್ಟ ದನಿಯಿಂದ ಮಾತನಾಡಲು ತೊಡಗಿದ್ದಕ್ಕೆ ಈ ಸಂಕಲನದ ಹಲವು ಕತೆಗಳು ಸಾಕ್ಷಿಯಾಗಿವೆ. ಪತ್ರಿಕೆಗಳು ಒದಗಿಸಿದ ಸೀಮಿತ ಅವಕಾಶದಲ್ಲಿ ಬೆಳಕು ಕಂಡ ಈ ಸಂಕಲನದ ಕತೆಗಳಲ್ಲಿ ಅಪರಿಚಿತವಾದ ಅನೇಕ ಅನುಭವ ಪ್ರಪಂಚಗಳು ಅನಾವರಣಗೊಂಡಿವೆ. About the Author ಸಬಿಹಾ ಭೂಮಿಗೌಡ (04 July 1959) ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾಗಿರುವ ಸಬಿಹಾ ಭೂಮಿಗೌಡ ಮೂಲತಃ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಗಜೇಂದ್ರಗಡದವರು. ತಂದೆ ಎಂ.ಆರ್. ಗಜೇಂದ್ರಗಡ, ತಾಯಿ ಸಾಹಿರಾ. ಎಂ.ಎ., ಪಿಎಚ್.ಡಿ. ಪಡೆದು ಪ್ರಾಧ್ಯಾಪಕಿಯಾಗಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರು, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯರು, ಕರಾವಳಿ ಲೇಖಕಿಯರು ಮತ್ತು ವಾಚಕಿಯರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಬಗೆ (ವಿಮರ್ಶೆ) 2001, ಚಿತ್ತಾರ (ಕಾವ್ಯ) 2004, ಕನ್ನಡ ಭಾಷಾ ಪ್ರವೇಶ (ಸಹಲೇಖಕರೊಂದಿಗೆ) 2005, ನಿಲುಮೆ (ವಿಮರ್ಶೆ) 2005, ನುಡಿಗವಳ ...
ಪಂಡಿತ್ ಮಹೇಂದ್ರ ಶಾಸ್ತ್ರಿ, ಓಂ ಶ್ರೀ ಗಾಯತ್ರಿ ದೇವಿ ಜ್ಯೋತಿಷ್ಯ ಪೀಠ.. ಹಣಕಾಸಿನ ತೊಂದರೆ, ವಿವಾಹದಲ್ಲಿ ತಡೆ, ವಿದ್ಯೆ, ಉದ್ಯೋಗ, ಇನ್ನಿತರ ಯಾವುದೇ ಕಠಿಣ ಸಮಸ್ಯೆಗಳಿಗೆ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಮೇಷ ರಾಶಿ.. ಇಂದಿನ ದಿನ ಇಂದು ದಿನವು ನಿಮಗೆ ವಿಶೇಷವಾಗಲಿದೆ ಮತ್ತು ನೀವು ಯಾವುದೇ ದೊಡ್ಡ ಒಪ್ಪಂದಕ್ಕೆ ಸಹಿ ಮಾಡಬಹುದು. ನೀವು ಎಲ್ಲಿಂದಲಾದರೂ ವಿಶೇಷ ರೀತಿಯ ಗೌರವವನ್ನು ಪಡೆಯಬಹುದು. ವಸ್ತು ಅಭಿವೃದ್ಧಿಯ ಉತ್ತಮ ಮೊತ್ತವಿದೆ. ಇಂದು ನೀವು ಸಂಜೆ ಮಂಗಳ ಕೃತ್ಯಗಳಿಗೆ ಸೇರಲು ಸಹ ಅವಕಾಶವನ್ನು ಪಡೆಯಬಹುದು. ಸಮಾಜದಲ್ಲಿ ಶುಭ ಖರ್ಚು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ. ಕುಟುಂಬ ಸದಸ್ಯರು ನಿಮ್ಮೊಂದಿಗೆ ನಿಂತು ಸಹಕಾರವನ್ನು ನೀಡುತ್ತಾರೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ವೃಷಭ ರಾಶಿ.. ಇಂದಿನ ದಿನ ಇಂದು ನಿಮಗೆ ವಿಶೇಷ ದಿನ. ನಿಮ್ಮ ಯೋಜನೆಗಳು ಗಮನಕ್ಕೆ ಬರುತ್ತವೆ. ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ಮನಸ್ಸು ಸಂತೋಷವಾಗುತ್ತದೆ. ಕಾನೂನು ವಿವಾದದಲ್ಲಿ ಯಶಸ್ಸು ದೊರೆತು ಸಂತೋಷವಾಗುತ್ತದೆ. ದಿನದ ಉತ್ತರಾರ್ಧದಲ್ಲಿ ತೊಡಕುಗಳ ಹೊರತಾಗಿಯೂ, ಶಕ್ತಿ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಸಂತೋಷದಾಯಕ ಬದಲಾವಣೆ ಮತ್ತು ಆಸೆ ಇರುತ್ತದೆ. ನೀವು ಕಚೇರಿಯಲ್ಲಿ ಅನುಕೂಲಕರ ವಾತಾವರಣವನ್ನು ಸಹ ಹೊಂದಿರುತ್ತೀರಿ. ಪಾಲುದಾರನು ನಿಮ್ಮನ್ನು ಬೆಂಬಲಿಸುತ್ತಾನೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಮಿಥುನ ರಾಶಿ.. ಇಂದಿನ ದಿನ ಇಂದು ಬಹಳ ಸೃಜನಶೀಲ ದಿನ. ಯಾವುದೇ ಸೃಜನಶೀಲ ಮತ್ತು ಕಲೆಗೆ ಸಂಬಂಧಿಸಿದ ಕೆಲಸವನ್ನು ಪೂರ್ಣಗೊಳಿಸುವಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ನೀವು ಹೆಚ್ಚು ಪ್ರೀತಿಸುವ ಕೆಲಸವನ್ನು ಇಂದು ಮಾಡಲಾಗುತ್ತದೆ. ಇಂದು ನೀವು ವಿಶ್ರಾಂತಿ ಪಡೆಯುತ್ತೀರಿ. ಹೊಸ ಯೋಜನೆಗಳು ಸಹ ಮನಸ್ಸಿನಲ್ಲಿ ಮೂಡುತ್ತದೆ. ಮತ್ತು ನೀವು ಅವುಗಳನ್ನು ಕಾರ್ಯಗತಗೊಳಿಸುತ್ತೀರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಕಟಕ ರಾಶಿ.. ಇಂದಿನ ದಿನ ನೀವು ಇಂದಿನ ದಿನದ ಫಲವನ್ನು ಪಡೆಯುತ್ತೀರಿ ಮತ್ತು ಕಠಿಣ ಪರಿಶ್ರಮದ ಸಕಾರಾತ್ಮಕ ಫಲಿತಾಂಶಗಳನ್ನು ಸಹ ನೀವು ಪಡೆಯುತ್ತೀರಿ. ಇಂದು ನಿಮ್ಮ ಅಪೂರ್ಣ ಕೆಲಸಗಳು ಇತ್ಯರ್ಥಗೊಳ್ಳಲಿವೆ. ಕಚೇರಿಯಲ್ಲಿ ನಿಮ್ಮ ಅಭಿಪ್ರಾಯಗಳ ಪ್ರಕಾರ, ವಾತಾವರಣವನ್ನು ಸೃಷ್ಟಿಸಲಾಗುತ್ತದೆ ಮತ್ತು ನಿಮ್ಮ ಸಹೋದ್ಯೋಗಿಗಳು ಸಹಕರಿಸುತ್ತಾರೆ. ರಾತ್ರಿಯ ಸಮಯದಲ್ಲಿ ಮಾಂಗಳ ಸಮಾರಂಭಗಳಿಗೆ ಹೋಗಲು ನೀವು ಅವಕಾಶವನ್ನು ಪಡೆಯಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಸಿಂಹ ರಾಶಿ.. ಇಂದಿನ ದಿನ ಈ ದಿನ ನೀವು ತುಂಬಾ ಕಾರ್ಯನಿರತರಾಗುತ್ತೀರಿ ಮತ್ತು ನೀವು ಶುಭ ಫಲವನ್ನು ಪಡೆದು ಸಂತೋಷವನ್ನು ಕಾಣುವಿರಿ. ಆದರೆ ಧರ್ಮ ಮತ್ತು ಆಧ್ಯಾತ್ಮಿಕತೆಯ ವಿಷಯದಲ್ಲಿ ಅಧ್ಯಯನ ಮಾಡಲು ಮತ್ತು ಬರೆಯಲು ನೀವು ಸ್ವಲ್ಪ ಸಮಯ ತೆಗೆದುಕೊಳ್ಳುತ್ತೀರಿ. ಕ್ಷೇತ್ರದ ಹಿರಿಯ ಅಧಿಕಾರಿಗಳು ನಿಮ್ಮ ಕೆಲಸಕ್ಕೆ ಅಡ್ಡಿಪಡಿಸಲು ಪ್ರಯತ್ನಿಸುತ್ತಾರೆ. ರಾತ್ರಿಯ ಸಮಯವನ್ನು ಶುಭ ಕಾರ್ಯಗಳಲ್ಲಿ ಕಳೆಯಲಾಗುವುದು ಮತ್ತು ಸ್ನೇಹಿತರೊಂದಿಗೆ ಸಮಯವು ನಿಮಗೆ ಸಂತೋಷವನ್ನು ತರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಕನ್ಯಾ ರಾಶಿ.. ಇಂದಿನ ದಿನ ಇಂದು, ನಡವಳಿಕೆಯಲ್ಲಿ ಸಂಯಮ ಮತ್ತು ಎಚ್ಚರಿಕೆಯನ್ನು ಮೈಗೂಡಿಸಿಕೊಳ್ಳಿ ಮತ್ತು ಕೋಪವನ್ನು ನಿಯಂತ್ರಿಸಿ. ಸುತ್ತಮುತ್ತಲಿನ ಜನರೊಂದಿಗೆ ಘರ್ಷಣೆ ಇರಬಹುದು. ಇದನ್ನು ನೆನಪಿನಲ್ಲಿಡಿ. ಇಂದು, ನಿಮ್ಮ ಮನೆಯಲ್ಲಿ ವಿವಾಹಿತ ಹುಡುಗ ಮತ್ತು ಹುಡುಗಿಯ ಬಗ್ಗೆ ಚರ್ಚೆ ನಡೆಯಬಹುದು. ಅದೃಷ್ಟವನ್ನು ನಂಬಿರಿ ಮತ್ತು ಆತ್ಮವಿಶ್ವಾಸದಿಂದ ಕೆಲಸ ಮಾಡಿ. ರಾತ್ರಿಯಲ್ಲಿ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ತುಲಾ ರಾಶಿ.. ಇಂದಿನ ದಿನ ಇಂದಿನ ದಿನವು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಾಗುತ್ತದೆ. ಕೆಲಸದ ನಡವಳಿಕೆಗೆ ಸಂಬಂಧಿಸಿದ ಎಲ್ಲಾ ವಿವಾದಗಳನ್ನು ಇಂದು ಪರಿಹಾರವಾಗುವುದು. ಇಂದು, ಕೆಲವು ಹೊಸ ಯೋಜನೆಗಳ ಕೆಲಸವೂ ಪ್ರಾರಂಭವಾಗಬಹುದು. ಇಂದು ನೀವು ರಿಯಲ್ ಎಸ್ಟೇಟ್ ವಿಷಯದಲ್ಲಿ ಜಾಗರೂಕರಾಗಿರಬೇಕು. ಯಾವುದೇ ನಿರ್ಧಾರವು ನಿಮ್ಮ ಜೀವನದಲ್ಲಿ ದೊಡ್ಡ ಪಾತ್ರವನ್ನು ವಹಿಸುತ್ತದೆ. ಎಲ್ಲೋ ಕೂಡಿಟ್ಟ ಹಣವನ್ನು ಅಥವಾ ಯಾರಿಗಾದರೂ ನೀಡಿರುವ ಹಣವನ್ನು ನೀವಿಂದು ಪಡೆಯಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ವೃಶ್ಚಿಕ ರಾಶಿ.. ಇಂದಿನ ದಿನ ಇಂದು ನೀವು ಜೀವನೋಪಾಯದ ದೃಷ್ಟಿಯಿಂದ ಹೆಚ್ಚಿನ ಲಾಭ ಪಡೆಯುವ ನಿರೀಕ್ಷೆಯಿದೆ. ದೀರ್ಘಕಾಲದಿಂದ ಯೋಚಿಸುತ್ತಿದ್ದ ಕೆಲಸದಲ್ಲಿ ನೀವು ಇಂದು ಪ್ರಯೋಜನ ಪಡೆಯಬಹುದು. ದಿನವಿಡೀ ಲಾಭದ ಅವಕಾಶಗಳು ಇರುತ್ತವೆ. ಆದ್ದರಿಂದ, ಕ್ರಿಯಾತ್ಮಕವಾಗಿರಿ. ಕುಟುಂಬದಲ್ಲಿ ಶಾಂತಿ ಮತ್ತು ಸಂತೋಷ ಹೆಚ್ಚಾಗುತ್ತದೆ. ನಾವು ಉದ್ಯೋಗ ಅಥವಾ ವ್ಯವಹಾರದಲ್ಲಿ ಸ್ವಲ್ಪ ಹೊಸತನವನ್ನು ತರಲು ಸಾಧ್ಯವಾದರೆ, ಭವಿಷ್ಯದಲ್ಲಿ ಪ್ರಯೋಜನವಿದೆ. ಕೆಲಸದಲ್ಲಿ ಹೊಸ ಜೀವನ ಇರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಧನಸ್ಸು ರಾಶಿ.. ಇಂದಿನ ದಿನ ಇಂದು, ನೀವು ಸ್ವಲ್ಪ ಎಚ್ಚರಿಕೆಯಿಂದ ಮತ್ತು ಜಾಗರೂಕತೆಯಿಂದ ಕೆಲಸ ಮಾಡಬೇಕು. ನೀವು ಇಂದು ಕೆಲವು ರೀತಿಯ ನಷ್ಟವನ್ನು ಅನುಭವಿಸಬಹುದು ಎಂದು ಗ್ರಹಗಳ ಯೋಗಗಳು ಹೇಳುತ್ತಿದೆ. ವ್ಯವಹಾರದ ವಿಷಯದಲ್ಲಿ ನೀವು ಸ್ವಲ್ಪ ಅಪಾಯವನ್ನು ತೆಗೆದುಕೊಂಡರೆ, ಲಾಭದ ಭರವಸೆ ಇರುತ್ತದೆ. ಆದರೆ ಇನ್ನೂ ನೀವು ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಯೋಚಿಸಬೇಕು. ಒಬ್ಬರು ತಮಗಾಗಿ ಸ್ವಲ್ಪ ಹಣವನ್ನು ವ್ಯವಸ್ಥೆಗೊಳಿಸಬೇಕಾಗಬಹುದು. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಮಕರ ರಾಶಿ.. ಇಂದಿನ ದಿನ ಇತರ ದಿನಗಳಿಗಿಂತ ಇಂದಿನ ದಿನವು ನಿಮಗೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಹಂಚಿದ ವ್ಯಾಪಾರದಿಂದ ಲಾಭವನ್ನು ಗಳಿಸುವಿರಿ. ಇಂದು ನಿಮಗೆ ದಿನನಿತ್ಯದ ಮನೆಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಬಹುಶಃ ಇಂದು ನೀವು ಮಕ್ಕಳ ಬಗ್ಗೆ ದೊಡ್ಡ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಪ್ರಾಮಾಣಿಕವಾಗಿ ಕೆಲಸ ಮಾಡಿ ಮತ್ತು ನಿಗದಿಪಡಿಸಿದ ನಿಯಮಗಳತ್ತ ಗಮನಹರಿಸಿ. ಎಲ್ಲಾ ಕೆಲಸಗಳು ಒಮ್ಮೇಲೆ ನಿಮ್ಮ ಬಳಿ ಬಂದಾಗ ತಳಮಳಗೊಳ್ಳುವಿರಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಕುಂಭ ರಾಶಿ.. ಇಂದಿನ ದಿನ ಇಂದು ನೀವು ತುಂಬಾ ಜಾಗರೂಕರಾಗಿರಬೇಕು. ಹವಾಮಾನವು ನಿಮ್ಮನ್ನು ತೊಂದರೆಗೊಳಿಸಬಹುದು. ಕುಂಭ ರಾಶಿಯಲ್ಲಿ ಜನಿಸಿದವರು ಬಹಳ ಬೇಗನೆ ಶೀತ ಸಮಸ್ಯೆಗಳನ್ನು ಅನುಭವಿಸುತ್ತಾರೆ. ತಿನ್ನುವಲ್ಲಿ ಅಸಡ್ಡೆ ಮಾಡಬೇಡಿ. ವ್ಯವಹಾರದ ದೃಷ್ಟಿಯಿಂದ ದಿನವು ಆಹ್ಲಾದಕರ ಸಮಯವಾಗಿರುತ್ತದೆ. ಅವಸರದಲ್ಲಿ ತಪ್ಪು ಮಾಡಬಹುದು, ಆದ್ದರಿಂದ ಎಲ್ಲವನ್ನೂ ಎಚ್ಚರಿಕೆಯಿಂದ ಮಾಡಿ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 ಮೀನ ರಾಶಿ.. ಇಂದಿನ ದಿನ ಇಂದು ಪ್ರಯೋಜನಕಾರಿ ದಿನ. ವ್ಯವಹಾರದಲ್ಲಿ ಅಪಾಯವನ್ನು ತೆಗೆದುಕೊಳ್ಳುವುದರಿಂದ ಇಂದು ಲಾಭವಾಗುತ್ತದೆ. ತಾಳ್ಮೆಯಿಂದ ಮತ್ತು ನಿಮ್ಮ ಮೃದು ವರ್ತನೆಯಿಂದ ತೊಂದರೆಗಳನ್ನು ಸರಿಪಡಿಸಬಹುದು. ನಿಮ್ಮ ಬುದ್ಧಿವಂತಿಕೆಯನ್ನು ಬಳಸಿಕೊಂಡು ಇಂದು ನೀವು ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು. ತೊಂದರೆಯಲ್ಲಿರುವ ಯಾರಿಗಾದರೂ ನೀವು ಸಹಾಯ ಮಾಡಬಹುದಾದರೆ, ಅದು ಶುಭವಾಗಿರುತ್ತದೆ. ನಿಮ್ಮ ಸಮಸ್ಯೆ ಏನೇ ಇರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಪರಿಹಾರ.. ಕರೆ ಮಾಡಿ.. 99728 84455 Post Views: 298 Post navigation ಆಂಜನೇಯಸ್ವಾಮಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ.. ಧರ್ಮಸ್ಥಳ ಮಂಜುನಾಥ ಸ್ವಾಮಿ ನೆನೆದು ಈ ದಿನದ ರಾಶಿ ಫಲ ತಿಳಿಯಿರಿ.. Latest from Uncategorized ಭೀಮನ ಅಮವಾಸ್ಯೆ.. ಗುರು ಸಾಯಿಬಾಬರ ಆಶೀರ್ವಾದದ ಜೊತೆ ಇಂದಿನ ದಿನ ಭವಿಷ್ಯ.. ಓಂ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ.. ಮಹರ್ಷಿ ರವೀಂದ್ರ ಭಟ್ ಗುರೂಜಿ.. 20 ವರ್ಷಗಳ… ಹೆಂಡತಿ ತಾಳಿ ಬಿಚ್ಚಿಟ್ಟರೆ ಗಂಡ ಡಿವೋರ್ಸ್‌ ನೀಡಬಹುದು.. ಹೈಕೋರ್ಟ್‌ ಮಹತ್ವದ ಆದೇಶ.. ತಾಳಿ ಎಂದರೆ ಅದರದ್ದೇ ಆದ ಮಹತ್ವ ಇದೆ. ನಮ್ಮ ಸಂಸ್ಕೃತಿಯಲ್ಲಿ ಬೆಲೆ ಕಟ್ಟಲಾಗದ ಆಭರಣವೆಂದರೆಅದು ತಾಳಿ… ಪಾರು ಧಾರಾವಾಹಿಯ ನಟಿ ಮೋಕ್ಷಿತಾ ಪೈ ಏನಾದರು ನೋಡಿ.. ಇತ್ತೀಚಿನ ದಿನಗಳಲ್ಲಿ ಸಿನಿಮಾ ಕಲಾವಿದರುಗಳಿಗಿಂತ ಹೆಚ್ಚಾಗಿ ಕಿರುತೆರೆ ಕಲಾವಿದರು ಜನರಿಗೆ ಬಹಳ ಹತ್ತಿರವಾಗೋದುಂಟು.. ಅದೇ ರೀತಿ…
ನವದೆಹಲಿ :ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತ ಅಪಾಯಕಾರಿಯಾಗಿದ್ದು, ಅದರ ಬೆದರಿಕೆಯನ್ನು ಯಾವುದೇ ಧರ್ಮ ಅಥವಾ ಗುಂಪಿನೊಂದಿಗೆ ಜೋಡಿಸಬಾರದು ಮತ್ತು ಸೇರಿಸಲೂಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಹಿಂಸಾಚಾರವನ್ನು ನಡೆಸಲು, ಯುವಕರನ್ನು ಬಳಸಿಕೊಳ್ಳಲು ಮತ್ತು ಆರ್ಥಿಕ ಸಂಪನ್ಮೂಲಗಳನ್ನು ಹೆಚ್ಚಿಸಲು ಭಯೋತ್ಪಾದಕರು ನಿರಂತರವಾಗಿ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ. ಹಲವು ವಿಷಯವನ್ನು ಹರಡಲು ಮತ್ತು ತಮ್ಮ ಗುರುತನ್ನು ಮರೆಮಾಚಲು ಭಯೋತ್ಪಾದಕರು ಡಾರ್ಕ್‌ನೆಟ್ ಅನ್ನು ಬಳಸುತ್ತಿದ್ದಾರೆ ಎಂದು ಅವರು ಹೇಳಿದರು. "ಭಯೋತ್ಪಾದನೆಯು ನಿಸ್ಸಂದೇಹವಾಗಿ, ಜಾಗತಿಕ ಶಾಂತಿ ಮತ್ತು ಭದ್ರತೆಗೆ ಅತ್ಯಂತ ಗಂಭೀರ ಬೆದರಿಕೆಯಾಗಿದೆ. ಆದರೆ ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ಭಯೋತ್ಪಾದನೆಗಿಂತ ಹೆಚ್ಚು ಅಪಾಯಕಾರಿ ಎಂದು ನಾನು ನಂಬುತ್ತೇನೆ ಏಕೆಂದರೆ ಭಯೋತ್ಪಾದನೆಯ 'ಮಾದರಿಗಳು ಮತ್ತು ವಿಧಾನಗಳು' ಅಂತಹ ನಿಧಿಯಿಂದ ಪೋಷಿಸಲ್ಪಡುತ್ತವೆ" ಎಂದು ಹೇಳಿದರು. "ಇದಲ್ಲದೆ, ಭಯೋತ್ಪಾದನೆಗೆ ಹಣಕಾಸು ಒದಗಿಸುವುದು ವಿಶ್ವದ ರಾಷ್ಟ್ರಗಳ ಆರ್ಥಿಕತೆಯನ್ನು ದುರ್ಬಲಗೊಳಿಸುತ್ತದೆ" ಎಂದು ಅಮಿತ್ ಶಾ ಅವರು ದಿಲ್ಲಿಯಲ್ಲಿನ ಗೃಹ ಸಚಿವಾಲಯವು ಆಯೋಜಿಸಿದ್ದ ಮೂರನೇ 'ಭಯೋತ್ಪಾದನೆ ನಿಗ್ರಹ ಕುರಿತ ಸಚಿವರ ಸಮಾವೇಶ'ವನ್ನು ಉದ್ದೇಶಿಸಿ ಹೇಳಿದರು. "ಭಯೋತ್ಪಾದನೆಯ ಬೆದರಿಕೆಯನ್ನು ಯಾವುದೇ ಧರ್ಮ, ರಾಷ್ಟ್ರೀಯತೆ ಅಥವಾ ಗುಂಪಿನೊಂದಿಗೆ ಜೋಡಿಸಬಾರದು ಮತ್ತು ಸಂಬಂಧಿಸಬಾರದು ಎಂಬುದನ್ನು ನಾವು ಕಂಡುಕೊಂಡಿದ್ದೇವೆ" ಎಂದು ಅವರು ಹೇಳಿದರು.
ಬೆಂಗಳೂರು: ಕರುನಾಡಿನ ರಾಜರತ್ನ ಅಪ್ಪು ಇಂದಿನಿಂದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ (Puneeth Rajkumar) ಆಗಲಿದ್ದಾರೆ. ರಾಜ್ಯ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಕರ್ನಾಟಕ ರತ್ನ (Karnataka Ratna) ಪ್ರಶಸ್ತಿಯನ್ನ ಮರಣೋತ್ತರವಾಗಿ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಪ್ರದಾನ ಮಾಡಲಾಗುತ್ತದೆ. ವಿಧಾನಸೌಧದ ಮೆಟ್ಟಿಲುಗಳ ಕಾರ್ಯಕ್ರಮ ನಡೆಯಲಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಪ್ರಶಸ್ತಿಯನ್ನ ಸ್ವೀಕರಿಸಲಿದ್ದಾರೆ. ಸಂಜೆ 4 ಗಂಟೆಗೆ ಸಮಾರಂಭ ನಡೆಯಲಿದೆ. ಸುಮಾರು 25 ಸಾವಿರ ಮಂದಿ ಭಾಗವಹಿಸುವ ಸಾಧ್ಯತೆ ಇದ್ದು, ಗಣ್ಯರಿಗೆ 5 ಸಾವಿರ ಪಾಸ್‌ಗಳನ್ನು ವಿತರಿಸಲಾಗಿದೆ. ಇನ್ನು ಡಾ.ರಾಜ್ ಕುಟುಂಬಕ್ಕೂ ರಾಜ್ಯ ಸರ್ಕಾರ ಆಹ್ವಾನ ನೀಡಿದೆ. ನಿನ್ನೆ ಅಪ್ಪು ನಿವಾಸಕ್ಕೆ ಭೇಟಿ ನೀಡಿದ ಸಚಿವ ಅಶೋಕ್, ಸುನೀಲ್ ಕುಮಾರ್ ಇಂದಿನ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್‌ರನ್ನು ಆಹ್ವಾನಿಸಿದ್ದಾರೆ. ಡಾ.ರಾಜ್‌ಕುಮಾರ್ ಕುಟುಂಬ ಸದಸ್ಯರು ಬಸ್‌ನಲ್ಲಿ ಒಟ್ಟಿಗೆ ವಿಧಾನಸೌಧಕ್ಕೆ ಬಂದಿಳಿಯಲಿದ್ದಾರೆ. ಇಡೀ ಕುಟುಂಬ ಒಟ್ಟಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದೆ. ಡಾ.ರಾಜ್ ಕುಟುಂಬ ಸದಸ್ಯರು ಸೇರಿದಂತೆ ಕನ್ನಡ ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ. ಕರುನಾಡಿನ `ರಾಜರತ್ನ’ ಅಪ್ಪುಗೆ `ಕರ್ನಾಟಕ ರತ್ನ’ ಅಭಿಮಾನಿಗಳಲ್ಲಿ ಇನ್ನಿಲ್ಲದ ಸಂಭ್ರಮ ತಂದಿದೆ. ಆದ್ರೆ ಅಪ್ಪು ಇಲ್ಲವಲ್ಲ ಅನ್ನೋ ನೋವು ಇನ್ನಿಲ್ಲದಂತೆ ಕಾಡಿದೆ. ಇದನ್ನೂ ಓದಿ: ಅಪ್ಪುಗೆ ನಾಳೆ ‘ಕರ್ನಾಟಕ ರತ್ನ’ ಪ್ರದಾನ: ಕಾರ್ಯಕ್ರಮದ ಫುಲ್ ಡಿಟೇಲ್ಸ್ Related Articles ವೆಬ್‌ಸೈಟ್‌ಗೆ ಅರೆಬೆತ್ತಲೆ ಫೋಟೋ ಅಪ್‌ಲೋಡ್ ಮಾಡಿ ಸಿಕ್ಕಿಬಿದ್ದ ಶಿಕ್ಷಕಿ – ಶಾಲೆಗೆಲ್ಲಾ ಡಂಗೂರ ಸಾರಿದ ವಿದ್ಯಾರ್ಥಿ 12/04/2022 ನನ್ನ ಸ್ನೇಹಿತ ಮೋದಿಯನ್ನು ನಂಬುತ್ತೇನೆ: ಫ್ರೆಂಚ್ ಅಧ್ಯಕ್ಷ 12/04/2022 ಅಪ್ಪುಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಮುಖ್ಯ ಅತಿಥಿಯಾಗಿ ಖ್ಯಾತ ನಟರಾದ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂ.ಎನ್‌ಟಿಆರ್, ಇನ್ಫೋಸಿಸ್ ಸುಧಾಮೂರ್ತಿ ಭಾಗಿಯಾಗುತ್ತಿರುವುದು ಸಂಭ್ರಮವನ್ನ ಇಮ್ಮಡಿಗೊಳಿಸಿದೆ. ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಈ ಸಮಾರಂಭಕ್ಕೆ ರಜನಿಕಾಂತ್ ಹಾಗೂ ಜೂ.ಎನ್‌ಟಿಆರ್ ಆಗಮಿಸಲಿದ್ದಾರೆ. ಇದೇ ರಜನಿಕಾಂತ್ ದಶಕಗಳ ಹಿಂದೆ ಪುನೀತ್ ಅಭಿನಯದ 2002ರಲ್ಲಿ ತೆರೆ ಕಂಡ ಅಪ್ಪು ಚಿತ್ರದ ನೂರನೇ ದಿನ ಸಂಭ್ರಮಕ್ಕೆ ಸಾಕ್ಷಿಯಾಗಿದ್ದರು. ಈಗ ಇವತ್ತಿನ ಕ್ಷಣಕ್ಕೂ ಸಾಕ್ಷಿಯಾಗಲಿದ್ದಾರೆ. ಅಪ್ಪುಗೆ ಚಕ್ರವ್ಯೂಹ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಹಾಡೊಂದನ್ನ ಹಾಡಿದ್ರು. ಅಪ್ಪು ನಿಧನ ಬಳಿಕ ಅಪ್ಪುವನ್ನ ನೆನೆದು ಗದ್ಗದಿತರಾಗಿದ್ರು. ಇದೀಗ ಗೆಳೆಯನಿಗೆ ಪ್ರಶಸ್ತಿ ಕೊಡಲು ಮುಖ್ಯ ಅತಿಥಿಯಾಗಿ ಜೂನಿಯರ್ ಎನ್‌ಟಿಆರ್ ಬರ್ತಿದ್ದಾರೆ. ವಿಧಾನಸೌಧದ ಪೂರ್ವದ್ವಾರದ ಗ್ರ್ಯಾಂಡ್ ಸ್ಟೆಪ್ ಮೇಲೆ ಹಂಪಿ ಮಾದರಿಯ ಬೃಹತ್ ಮಂಟಪ ನಿರ್ಮಾಣ ಮಾಡಲಾಗಿದೆ. ಅದ್ದೂರಿ ವೇದಿಕೆ ಸಿದ್ಧಗೊಂಡಿದೆ. ಅವಿಸ್ಮರಣೀಯ ಕಾರ್ಯಕ್ರಮಕ್ಕೆ ನಟ ರಜನಿಕಾಂತ್, ಜೂನಿಯರ್ ಎನ್‌ಟಿಆರ್ ಬರ್ತಿದ್ದಾರೆ. ವೇದಿಕೆ ಮೇಲೆ 30 ವಿವಿಐಪಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ವಿಐಪಿಗಳಿಗೆ ಗ್ರ್ಯಾಂಡ್ ಸ್ಟೆಪ್ ವೇದಿಕೆಯ ಮುಂಭಾಗದಲ್ಲಿ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸುಮಾರು 7000 ವಿಐಪಿ ಪಾಸ್‌ಗಳ ವಿತರಣೆ ಮಾಡಲಾಗಿದ್ದು, ಆಸನಗಳನ್ನ ಹಾಕಲಾಗಿದೆ. ಇನ್ನು ಅಪ್ಪು ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಕಾರ್ಯಕ್ರಮಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಇನ್ನು ಪೊಲೀಸ್ ಇಲಾಖೆ ಕಾರ್ಯಕ್ರಮದ ಬಂದೋಬಸ್ತ್‌ಗೆ 1,000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದೆ. ಇವತ್ತಿನ ಕಾರ್ಯಕ್ರಮಕ್ಕೆ ಸಂಚಾರಿ ಪೊಲೀಸರು ಕೂಡ ಸರ್ವ ಸನ್ನದ್ಧರಾಗಿದ್ದು, ಅಂಬೇಡ್ಕರ್ ರೋಡ್ ಸೇರಿದಂತೆ ಹಲವು ರಸ್ತೆ ಮಾರ್ಗಗಳನ್ನ ಬದಲಿಸಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ಸಿನಿಮಾ ಹಾಸ್ಯಾಸ್ಪದ ಮತ್ತು ಕಳಪೆಯಾಗಿದೆ : ನಿರ್ದೇಶಕ ಅಭಿರೂಪ್ ಬಸು 7,000 ವಿಐಪಿಗಳಿಗೆ ಪಾಸ್ ವಿತರಣೆ ಚಿತ್ರರಂಗದ ಗಣ್ಯರು, ಸರ್ಕಾರಿ ಅಧಿಕಾರಿಗಳು ಸೇರಿದಂತೆ 7,000 ವಿಐಪಿಗಳಿಗೆ ಪಾಸ್ ವಿತರಣೆ ಮಾಡಲಾಗಿದೆ. ಪಾಸ್ ಇದ್ದರಷ್ಟೆ ವಿಧಾನಸೌಧದ ಒಳಗೆ ಪ್ರವೇಶವಿರುತ್ತದೆ. 20 ರಿಂದ 30 ಸಾವಿರ ಸಾರ್ವಜನಿಕರು ಭಾಗಿಯಾಗುವ ನಿರೀಕ್ಷೆ ಇದೆ. ವೀಕ್ಷಣೆಗಾಗಿ 10 ಕಡೆ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ಮೂವರು ಡಿಸಿಪಿ, 10 ಎಸಿಪಿಗಳ ನೇತೃತ್ವದಲ್ಲಿ ಭದ್ರತೆ ಒದಗಿಸಲಾಗಿದೆ. ವಿವಿಐಪಿ, ವಿಐಪಿ, ಸಾರ್ವಜನಿಕರಿಗೆ ಮಾರ್ಗ ಪ್ರತ್ಯೇಕವಾಗಿದೆ. ವಿವಿಐಪಿ ವಾಹನಗಳಿಗಷ್ಟೆ ವಿಧಾನಸೌಧದ ಒಳಗೆ ಪ್ರವೇಶ ಇರುತ್ತದೆ. ಯಾವೆಲ್ಲ ಮಾರ್ಗ ಬಂದ್? ವಿಧಾನಸೌಧದ ಪೂರ್ವ ಹಾಗೂ ಅಂಬೇಡ್ಕರ್ ರಸ್ತೆ, ತಿಮ್ಮಯ್ಯ ಕಾರ್ನರ್‌ನಿಂದ ಕೆ.ಆರ್ ಸರ್ಕಲ್‌ವರೆಗೆ, ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ಗಂಟೆವರೆಗೂ ಮಾರ್ಗ ಬದಲಾವಣೆ, ಅಂಬೇಡ್ಕರ್ ರಸ್ತೆ, ಇನ್ಫೆಂಟ್ರಿ ರಸ್ತೆ, ಅಲಿ ಅಸ್ಕರ್ ರಸ್ತೆ, ಅರಮನೆ ರಸ್ತೆ, ರಾಜಭವನ ರಸ್ತೆ, ಕಬ್ಬನ್ ಪಾರ್ಕ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಕನ್ನಿಂಗ್ ಹಾಮ್ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧ ಇರಲಿದೆ. ಕಾರ್ಯಕ್ರಮಕ್ಕೆ ಬರುವವರಿಗೆ ಕಬ್ಬನ್ ಪಾರ್ಕ್‌ನಲ್ಲಿ ವಾಹನ ನಿಲುಗಡೆಗೆ ಅವಕಾಶ ಇರಲಿದೆ. ಕರ್ನಾಟಕ ರತ್ನ ಪ್ರಶಸ್ತಿಯನ್ನು 1992ರಿಂದ ಈವರೆಗೂ 9 ಮಂದಿ ಗಣ್ಯರಿಗಷ್ಟೇ ನೀಡಲಾಗಿದೆ. ರಾಷ್ಟ್ರಕವಿ ಕುವೆಂಪು, ಡಾ.ರಾಜ್‌ಕುಮಾರ್, ಎಸ್.ನಿಜಲಿಂಗಪ್ಪ, ಪ್ರೊ.ಸಿಎನ್‌ಆರ್ ರಾವ್, ಡಾ.ದೇವಿಶೆಟ್ಟಿ, ಪಂಡಿತ್ ಭೀಮಸೇನ್ ಜೋಷಿ, ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿ, ದೇ. ಜವರೇಗೌಡರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಸಾಲಿನಲ್ಲಿ ಇಂದಿನಿಂದ ಪುನೀತ್‌ರಾಜಕುಮಾರ್ ರಾರಾಜಿಸಲಿದ್ದಾರೆ.
ಹೆದ್ದಾರಿಗಳಲ್ಲಿ ಚಾರ್ಜಿಂಗ್ ಸ್ಟೇಷನ್ಗಳನ್ನು ಸ್ಥಾಪಿಸಲು ಇಂಧನ ಇಲಾಖೆಯು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದೆ. ವಿದೇಶಿ ಸಾಂಸ್ಥಿಕ ಹೂಡಿಕೆ ಮತ್ತು ಕಚ್ಚಾ ತೈಲ ಬೆಲೆಗಳ ಏರಿಕೆಯ ನಡುವೆ ಷೇರು ಮಾರುಕಟ್ಟೆಗಳಲ್ಲಿ ನಿರಂತರ ಮಾರಾಟದಿಂದ ಮತ್ತೆ ರೂಪಾಯಿ ಮೌಲ್ಯ ದಾಖಲೆ ಮಟ್ಟಕ್ಕೆ ಕುಸಿದಿದೆ. ಪ್ರತೀ ಡಾಲರ್ ಎದುರು ರೂಪಾಯಿ ಮೌಲ್ಯ ಸುಮಾರು 13 ಪೈಸೆಗಳಷ್ಟು ಕುಸಿದು 77.81ರೂ ಗೆ ತಲುಪಿದೆ. ಆ ಮೂಲಕ ಹೊಸ ದಾಖಲೆಯ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಜೂನ್ 7, 2022 ರಂದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಮಹಾತ್ಮಾ ಗಾಂಧಿ ಸೇತುವಿನ ಸೂಪರ್ ಸ್ಟ್ರಕ್ಚರ್ ಬದಲಿಯನ್ನು ಉದ್ಘಾಟಿಸಿದರು.. Whatsapp SMBSaathi Utsav ಉಪಕ್ರಮವನ್ನು ಪ್ರಾರಂಭಿಸಿತು, ಇದು Whatsapp ವ್ಯಾಪಾರ ಅಪ್ಲಿಕೇಶನ್‌ನಂತಹ ಡಿಜಿಟಲ್ ಮಾಧ್ಯಮಗಳನ್ನು ಅಳವಡಿಸಿಕೊಳ್ಳಲು ಸಹಾಯ ಮಾಡುವ ಮೂಲಕ ಸಣ್ಣ ವ್ಯಾಪಾರಗಳನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ. ಭಾರತೀಯ ಮಸಾಲೆ ಪದಾರ್ಥಗಳಲ್ಲಿ ಬಳಸಲಾಗುವ ಔಷಧೀಯ ಗುಣಗಳಿರುವ ಅರಿಶಿನವನ್ನು ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ‘ಒಂದು ಜಿಲ್ಲೆ ಒಂದು ಉತ್ಪನ್ನ’(ಒಡಿಒಪಿ) ವಾಗಿ ಘೋಷಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಮುದ್ರಣ, ಟಿ.ವಿ ವಾಹಿನಿಗಳು ಹಾಗೂ ಆನ್ಲೈನ್ ವೇದಿಕೆಗಳಲ್ಲಿ ರಿಯಾಯಿತಿಗಳು ಮತ್ತು ಉಚಿತ ತ್ವರೆಗಳನ್ನು ನೀಡುವ ಮೂಲಕ ಗ್ರಾಹಕರಿಗೆ ಅದರಲ್ಲೂ ಮಕ್ಕಳಿಗೆ ಆಮಿಷ ಒಡ್ಡುವ, ತಪ್ಪು ದಾರಿಗೆ ಎಳೆಯುವ ಜಾಹೀರಾತುಗಳಿಗೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ, ಕೇಂದ್ರ ಸರ್ಕಾರ ತಕ್ಷಣದಿಂದಲೇ ಜಾರಿಗೆ ಬರುವಂತೆ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪ್ರಾಣಿಗಳಿಗೆ ನೀಡಬಹುದಾದ, ದೇಶಿಯವಾಗಿಯೇ ಅಭಿವೃದ್ಧಿಪಡಿಸಿರುವ ಕೋವಿಡ್ 19 ಲಸಿಕೆ ‘ಅನೊಕೊವ್ಯಾಕ್ಸ್’ ಅನ್ನು ಹರಿಯಾಣ ಮೂಲದ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಇಕ್ವೈನ್ಸ್ (ಎನ್ಆರ್ಸಿ) ಅಭಿವೃದ್ಧಿಪಡಿಸಿದೆ. ಫಿಚ್ ರೇಟಿಂಗ್ಸ್ ಸಂಸ್ಥೆಯು ಭಾರತದ ಸಾಲ ಪಡೆಯುವ ಸಾಮರ್ಥ್ಯದ ಮುನ್ನೋಟವನ್ನು ‘ಸ್ಥಿರ’ ಎಂದು ಮೇಲ್ದರ್ಜೆಗೆ ಏರಿಸಿದೆ. ಮಂಗಳ ಗ್ರಹದಲ್ಲಿ ‘ಕ್ಯೂರಿಯಾಸಿಟಿ ರೋವರ್’ ಗುರುತಿಸಿರುವ ಮೊನಚು ಆಕೃತಿಯ ಚಿತ್ರಗಳನ್ನು ನಾಸಾ ಇತ್ತೀಚೆಗೆ ಬಿಡುಗಡೆ ಮಾಡಿದೆ. ಮಂಗಳನಲ್ಲಿನ ದೊಡ್ಡ ಕುಳಿ ‘ಗೇಲ್ ಕ್ರೇಟರ್’ನಲ್ಲಿ ಈ ಆಕೃತಿ ಪತ್ತೆಯಾಗಿದೆ ಎಂದು ‘ಸಿಇಟಿಐ ಇನ್ಸ್ಟಿಟ್ಯೂಟ್’ ಹೇಳಿದೆ. ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮೇಲೆ ಯುರೋ ಸಂಸತ್ತಿನ ನಿಷೇಧ ಯುನೈಟೆಡ್ ಕಿಂಗ್‌ಡಂನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಾರುಗಳ ಮೇಲಿನ ನಿಷೇಧವು ಇಂಗಾಲದ ಹೊರಸೂಸುವಿಕೆಯನ್ನು ಕಡಿತಗೊಳಿಸುವ ಒಟ್ಟಾರೆ ಕಾರ್ಯತಂತ್ರದ ಭಾಗವಾಗಿದೆ. ಈ ಯೋಜನೆಯನ್ನು ಸರ್ಕಾರವು ನವೆಂಬರ್ 2020 ರಲ್ಲಿ ಅನಾವರಣಗೊಳಿಸಿತು. ಹವಾಮಾನ ಬದಲಾವಣೆಯ ದುಷ್ಪರಿಣಾಮಗಳನ್ನು ತಪ್ಪಿಸಲು ಸರ್ಕಾರವು ಈ ನಿರ್ಧಾರವನ್ನು ತೆಗೆದುಕೊಂಡಿತು, ಇಂಗಾಲದ ಹೊರಸೂಸುವಿಕೆಯನ್ನು 2050 ರ ವೇಳೆಗೆ ನಿವ್ವಳ ಶೂನ್ಯಕ್ಕೆ ಇಳಿಸಬೇಕು.
ಬೆಂಗಳೂರು: ಬ್ಯಾಂಕ್‌ಗೆ ವಂಚನೆಗೈದ ಆರೋಪದಲ್ಲಿ ಬಹುಭಾಷಾ ನಟಿ ಸಿಂಧು ಮೆನನ್ ಹಾಗೂ ಆತನ ಸಹೋದರನ ವಿರುದ್ಧ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಆಡಿ ಕಾರು ಖರೀದಿಸುವ ನೆಪದಲ್ಲಿ ಸುಳ್ಳು ದಾಖಲೆ ನೀಡಿ ಬ್ಯಾಂಕ್ ಆಫ್ ಬರೋಡಾದಿಂದ 36.78 ಲಕ್ಷ ರೂ. ಸಾಲ ಪಡೆದ ಆರೋಪ ದಲ್ಲಿ ಸಿಂಧು ಮೆನನ್ ಸಹೋದರನೆಂದು ಪರಿಚಯಿಸಿಕೊಂಡಿರುವ ಕಾರ್ತಿಕೇಯನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನನ್ನು ನಂ.1 ಆರೋಪಿಯಾಗಿ ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ಕಾರ್ತಿಕೇಯನ್ ಬ್ಯಾಂಕ್‌ನಿಂದ ಸಾಲ ಪಡೆದ ಹಣವನ್ನು ಸಿಂಧು ಮೆನನ್ ಬ್ಯಾಂಕ್ ಖಾತೆಗೆ ಹಸ್ತಾಂತರಿಸಿದ್ದ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಸಿಂಧು ವಿರುದ್ದ ಕಾರ್ತಿಕೇಯನ್‌ಗೆ ಸಹಕರಿಸಿದ ಆರೋಪ ಹೊರಿಸಿ ಎಫ್‌ಐಆರ್‌ನಲ್ಲಿ ಹೆಸರು ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಪ್ರಧಾನ ಆರೋಪಿ ಕಾರ್ತಿಕೇಯನ್ ಬ್ಯಾಂಕ್ ಆಫ್ ಬರೋಡಾದಿಂದ ಸಾಲ ಪಡೆದ ಬಳಿಕ ಸಾಲ ಮರುಪಾವತಿ ಮಾಡದೇ ತಲೆ ಮರೆಸಿಕೊಂಡಿದ್ದ. ಹಲವು ಬಾರಿ ನೋಟಿಸ್ ನೀಡಿದ್ದ ಬ್ಯಾಂಕ್ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು ಎನ್ನಲಾಗಿದೆ. Posted in ಪ್ರಮುಖ ಸುದ್ದಿಗಳು, ಮುಖ್ಯ ಸುದ್ದಿ, ರಾಜ್ಯ ಸುದ್ದಿಗಳು, ಸುದ್ದಿಗಳು, ಹೊಸ ಸುದ್ದಿಗಳು Tags: ಆಡಿ ಕಾರು, ಕಾರ್ತಿಕೇಯನ್, ಬ್ಯಾಂಕ್ ಆಫ್ ಬರೋಡಾ, ಸಿಂಧು ಮೆನನ್
Kannada News » World » PM Narendra Modi | ಅಮೆರಿಕದ ನೂತನ ಅಧ್ಯಕ್ಷರಿಗೆ ದೂರವಾಣಿ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ PM Narendra Modi | ಅಮೆರಿಕದ ನೂತನ ಅಧ್ಯಕ್ಷರಿಗೆ ದೂರವಾಣಿ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ narendra modi Joe Biden ನೀತಿ ನಿಯಮಗಳಿಗೆ ಅನುಸಾರವಾಗಿ ಜಾಗತಿಕ ಮಟ್ಟದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎರಡೂ ದೇಶಗಳು ಕಾರ್ಯೋನ್ಮುಖವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ guruganesh bhat | Edited By: sadhu srinath Feb 09, 2021 | 4:17 PM ದೆಹಲಿ: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್ (USA President Joe Biden) ನೇಮಕವಾದ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿ ದೂರವಾಣಿ ಮೂಲಕ ನೂತನ ಅಧ್ಯಕ್ಷರಿಗೆ ಶುಭ ಕೋರಿದರು. ಭಯೋತ್ಪಾದನೆ ನಿಯಂತ್ರಣ, ಹವಾಮಾನ ಬದಲಾವಣೆ, ಪ್ರವಾಸೋದ್ಯಮ ಸೇರಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಇಬ್ಬರೂ ನಾಯಕರು ಸಮ್ಮತಿ ವ್ಯಕ್ತಪಡಿಸಿದ್ದಾರೆ. ಇಂಡೋ ಫೆಸಿಫಿಕ್ ವಲಯದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಹೆಚ್ಚಿಸುವ ತೆರನಾಗಿ ಕೆಲಸ ನಿರ್ವಹಿಸಲು ನಾವಿಬ್ಬರೂ ಬದ್ಧರಾಗಿದ್ದೇವೆ. ಇಂಡೋ ಫೆಸಿಫಿಕ್ ವಲಯದಲ್ಲಿ ಮುಕ್ತ ಮತ್ತು ಸ್ವತಂತ್ರ ವಾತಾವರಣದ ನಿರ್ಮಾಣ ನಮ್ಮ ಗುರಿಯಾಗಿರಲಿದೆ. ಎರಡೂ ದೇಶಗಳ ಪ್ರಾದೇಶಿಕ ಸಮಸ್ಯೆಗಳು ಮತ್ತು ಅವುಗಳನ್ನು ಪರಿಹರಿಸುವ ದೃಷ್ಟಿಯಿಂದ ಮಾತುಕತೆ ನಡೆಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಹೇಳಿದ್ದಾರೆ. President @JoeBiden and I are committed to a rules-based international order. We look forward to consolidating our strategic partnership to further peace and security in the Indo-Pacific region and beyond. @POTUS — Narendra Modi (@narendramodi) February 8, 2021 ನೀತಿ ನಿಯಮಗಳಿಗೆ ಅನುಸಾರವಾಗಿ ಜಾಗತಿಕ ಮಟ್ಟದಲ್ಲಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಎರಡೂ ದೇಶಗಳು ಕಾರ್ಯೋನ್ಮುಖವಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. Spoke to @POTUS @JoeBiden and conveyed my best wishes for his success. We discussed regional issues and our shared priorities. We also agreed to further our co-operation against climate change.
ಕೇಂದ್ರ ಗೃಹ ಇಲಾಖೆ ಮೂರ್ಗಸೂಚಿಯ ಅನ್ವಯ ಕೋವಿಡ್‌ ನಿರ್ವಹಣೆಗೆ ರಾಷ್ಟ್ರೀಯ ಸೂಚನೆಗಳನ್ನು ರಾಜ್ಯದಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. Advocate Tejasvi Surya, facemask, Karnataka HC Bar & Bench Published on : 9 Nov, 2020, 12:26 pm ಸೆಪ್ಟೆಂಬರ್‌ನಲ್ಲಿ ನಡೆದಿದ್ದ ರಾಜಕೀಯ ಸಮಾವೇಶದಲ್ಲಿ ಮಾಸ್ಕ್‌ ಧರಿಸದ ಸಂಸದ ತೇಜಸ್ವಿ ಸೂರ್ಯ ಅವರಿಗೆ 250 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಸೋಮವಾರ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ವಿವರಿಸಿದೆ. ತೇಜಸ್ವಿ ಸೂರ್ಯ ಅವರು ನವೆಂಬರ್‌ 7ರಂದು ದಂಡ ಪಾವತಿಸಿದ್ದಾರೆ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ ಓಕಾ ಮತ್ತು ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ಪೀಠಕ್ಕೆ ರಾಜ್ಯ ಸರ್ಕಾರ ತಿಳಿಸಿದೆ. ನವೆಂಬರ್‌ 12ಕ್ಕೆ ವಿಚಾರಣೆ ಮುಂದೂಡಲಾಗಿದೆ ಕರ್ನಾಟಕ ಸಾಂಕ್ರಾಮಿಕ ರೋಗ ಸುಗ್ರೀವಾಜ್ಞೆ 2020ರ ಅಡಿ ಹೊಸದಾಗಿ ರೂಪಿಸಲಾಗಿರುವ ನಿಯಂತ್ರಣ ಕ್ರಮಗಳನ್ನು ದಾಖಲೆಯಲ್ಲಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಪೀಠ ಸೂಚಿಸಿದೆ. ಕೇಂದ್ರ ಗೃಹ ಇಲಾಖೆ ಮೂರ್ಗಸೂಚಿಯ ಅನ್ವಯ ಕೋವಿಡ್‌ ನಿರ್ವಹಣೆಗೆ ರಾಷ್ಟ್ರೀಯ ಸೂಚನೆಗಳನ್ನು ರಾಜ್ಯದಲ್ಲಿ ಅನುಸರಿಸಲಾಗುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಮನವಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಿತು. Also Read ನಟ ಸೂರ್ಯ ವಿರುದ್ಧ ನಿಂದನಾ ಪ್ರಕ್ರಿಯೆ ಕೈಗೊಳ್ಳದಂತೆ ಮದ್ರಾಸ್ ಸಿಜೆಗೆ ಆರು ನಿವೃತ್ತ ನ್ಯಾಯಮೂರ್ತಿಗಳು ಹೇಳಿದ್ದೇನು? ರಾಜಕೀಯ ಸಭೆಯಲ್ಲಿ ಮಾಸ್ಕ್‌ ಧರಿಸಿದೇ ಭಾಗವಹಿಸಿದ್ದ ಸಂಸದ ತೇಜಸ್ವಿ ಸೂರ್ಯ ಹಾಗೂ ಮತ್ತಿತರ ನಾಯಕರಿಂದ ದಂಡ ವಸೂಲಿ ಮಾಡಲಾಗಿದೆಯೇ ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. “ಮಾಸ್ಕ್‌ ಧರಿಸದ ಲೋಕಸಭಾ ಸದಸ್ಯ (ತೇಜಸ್ವಿ ಸೂರ್ಯ) ಮತ್ತು ಇತರೆ ನಾಯಕರಿಂದ ದಂಡ ವಸೂಲಿ ಮಾಡಿದ್ದೀರೇ? ಜನತೆಗೆ ಯಾವ ಸಂದೇಶ ರವಾನಿಸುತ್ತಿದ್ದೀರಿ?" ಎಂದು ನ್ಯಾಯಾಲಯವು ಸರ್ಕಾರವನ್ನು ಪ್ರಶ್ನಿಸಿತ್ತು.
ಲೇಖಕಿ ಉಷಾ ಕಟ್ಟೇಮನೆ ಬ್ಲಾಗ್ ಲೋಕದಲ್ಲೂ ಸಕ್ರಿಯವಾಗಿ ಬರೆಯುತ್ತಾ ಬಂದಿರುವವರು. ಅವರು ನಮ್ಮ ದೇಶದ ಮಾಧ್ಯಮ ಲೋಕವನ್ನು ಇವತ್ತಿನ ’ಭ್ರಷ್ಟಾಚಾರದ ವಿರುದ್ಧ ಭಾರತ’ ಆಂದೋಳನದ ಹಿನ್ನೆಲೆಯಲ್ಲಿ ಚರ್ಚಿಸುತ್ತ ಕೆಲವೊಂದು ಗಂಭೀರ ವಿಷಯಗಳನ್ನು “ಮಾಧ್ಯಮ ಲೋಕ : ಒಡೆದ ಕನ್ನಡಿ” ಲೇಖನದಲ್ಲಿ ಎತ್ತಿದ್ದಾರೆ. ಆ ಲೇಖನದ ಕೊಂಡಿಯನ್ನು “ವರ್ತಮಾನ”ದೊಂದಿಗೆ ಹಂಚಿಕೊಳ್ಳುತ್ತ “ವರ್ತಮಾನ”ದ ಪ್ರಯತ್ನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಅವರಿಗೆ ಧನ್ಯವಾದಗಳು. ಅವರ ಪೂರ್ಣ ಲೇಖನ ಇಲ್ಲಿದೆ. ಮಾಧ್ಯಮ ಲೋಕ : ಒಡೆದ ಕನ್ನಡಿ ಉಷಾ ಕಟ್ಟೇಮನೆ ಪ್ರತಿ ಮಂಗಳವಾರ ಬೆಳಿಗ್ಗೆ ಎಂಟು ಗಂಟೆಗೆ ನಾನು ಎಫ಼್ ಎಮ್ ರೈನ್ ಬೋ ದಲ್ಲಿ’ ಕರ್ತ-ಪತ್ರಕರ್ತ’ ಕಾರ್ಯಕ್ರಮವನ್ನು ಕೇಳುತ್ತೇನೆ. ಪತ್ರಿಕೋದ್ಯಮದಲ್ಲಿ ಅಪಾರ ಅನುಭವವನ್ನು ಪಡೆದಿಕೊಂಡಿರುವ ಖ್ಯಾತ ಪತ್ರಕರ್ತರನ್ನು ಸ್ಟುಡಿಯೋಕ್ಕೆ ಅಹ್ವಾನಿಸಿಅವರ ಸಾಧನೆಯನ್ನು ಶೋತೃಗಳಿಗೆ ಪರಿಚಯಿಸುವ ಸಂದರ್ಶನವನ್ನಾಧರಿಸಿದ ನೇರ ಪ್ರಸಾರದ ಕಾರ್ಯಕ್ರಮವಿದು. ಎಸ್ ಎಸ್ ಉಮೇಶ್ ನಡೆಸುವ ಈ ಕಾರ್ಯಕ್ರಮ ಈಗಾಗಲೇ ನೂರು ಎಪಿಸೋಡ್ ದಾಟಿದೆ. ಇಂದು ಅದರ ಅತಿಥಿಯಾಗಿದ್ದವರು ಹಿಂದು ಪತ್ರಿಕೆಯ ಬೆಂಗಳೂರಿನ ಸ್ಥಾನಿಕ ಸಂಪಾದಕರಾಗಿದ್ದ ಅರಕರೆ ಜಯರಾಮ್ . ಅರಕರೆ ಜಯರಾಮ್ ಎಂದರೆ ಸದಾ ಸೂಟ್ ದಾರಿಯಾಗಿರುವ, ಗಂಭೀರ ವ್ಯಕ್ತಿತ್ವದ, ಗುಂಡು ಮುಖದ ವ್ಯಕ್ತಿಯೊಬ್ಬರು ನಮ್ಮ ಕಣ್ಣ ಮುಂದೆ ನಿಲ್ಲುತ್ತಾರೆ. ಪ್ರೆಸ್ ಕ್ಲಬ್ ನಲ್ಲಿ ಅಗೊಮ್ಮೆ-ಈಗೊಮ್ಮೆ ದೂರದಿಂದ ಅವರನ್ನು ನೋಡಿದ್ದೆ. ಅವರಿಗೆ ಅಸ್ಖಲಿತವಾಗಿ ಕನ್ನಡ ಮಾತಾಡಲು ಬರುತ್ತದೆಯೆಂದು ನನಗೆ ಗೊತ್ತೇ ಇರಲಿಲ್ಲ. ಜಯರಾಮ್ ಅವರು ಸಮಕಾಲಿನ ಪತ್ರಿಕೊಧ್ಯಮದ ಬಗ್ಗೆ ಮಾತಾಡುತಾ, ಬೆಂಗಳೂರಲ್ಲಿ ಐವತ್ತಕ್ಕಿಂತಲೂ ಜಾಸ್ತಿ ಕಾಲೇಜುಗಳಲ್ಲಿ ಪತ್ರಿಕೋಧ್ಯಮವನ್ನು ಕಲಿಸುತ್ತಾರೆ.ಆದರೆ ಗುಣಮಟ್ಟದ ಉಪನ್ಯಾಸಕರಿಲ್ಲ, ಆಲ್ಲದೆ ಪತ್ರಕರ್ತನೊಬ್ಬ ಕ್ಲಾಸ್ ರೂಮ್ ನಲ್ಲಿ ರೂಪುಗೊಳ್ಳುವುದಿಲ್ಲ, ಎಂದು ಹೇಳುತ್ತಾ ಹಿಂದಿನ ತಲೆಮಾರಿನ ಪತ್ರಕರ್ತರಲ್ಲಿದ್ದ ಬದ್ಧತೆ ಮತ್ತು ವೃತ್ತಿಪರತೆಯ ಬಗ್ಗೆ ಅಧಿಕಾರಯುತವಾಗಿ ಮಾತಾಡತೊಡಗಿದರು. ಟೀವಿ ಜರ್ನಲಿಸ್ಟ್ ಗಳ ಬಗ್ಗೆ ಮಾತಾಡುತ್ತಾ ಅವರೊಂದು ಮಾತು ಹೇಳಿದರು; ಟೀವಿ ಜರ್ನಲಿಸ್ಟ್ ಗಳು ಎಮಿನೆಂಟ್ ಅಲ್ಲ, ಅವರೆಲ್ಲಾ ಪ್ರಾಮಿನೆಂಟ್ ಗಳು, ಅಂತ. ನಿಜ, ಹಿಂದೆ ಪತ್ರಿಕೋಧ್ಯಮವೆಂಬುದು ಸೇವಾಕ್ಷೇತ್ರವಾಗಿತ್ತು. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಪತ್ರಿಕಾರಂಗವು ಕೂಡಾ ಪ್ರಜಾಪ್ರಭುತ್ವದ ನಾಲ್ಕನೆಯ ಸ್ತಂಭವೆಂದು ಪರಿಗಣಿತವಾಗಿತ್ತು. ಸಮಾಜ ಸೇವೆಗೆ ಸಮೂಹ ಮಾಧ್ಯಮಗಳು ಪೂರಕವಾಗಿ ಕೆಲಸ ಮಾಡುತ್ತಿದ್ದವು. ಹಾಗಾಗಿ ಆದರ್ಶಗಳನ್ನಿಟ್ಟುಕೊಂಡ, ತತ್ವಬದ್ಧರಾದ ಯುವಕರು ನಾನಾ ಕ್ಷೇತ್ರಗಳಿಂದ ಪತ್ರಿಕಾರಂಗಕ್ಕೆ ಬರುತ್ತಿದ್ದರು. ಆದರೆ ಇಂದು ಹಾಗಿಲ್ಲ. ಪತ್ರಿಕಾ ರಂಗ ಇವತ್ತು ಉದ್ಯಮ ಆಗಿದೆ. ಸಿನೇಮಾ, ಕ್ರೀಕೆಟ್ ನಂತೆ ಅದೊಂದು ಗ್ಲಾಮರ್ ಜಗತ್ತು. ಅಲ್ಲಿ ಹಣ ಮತ್ತು ಖ್ಯಾತಿ ಎರಡೂ ಇದೆ. ಹಾಗಾಗಿ ಅಲ್ಲಿ ಹಣ ಹಾಕಿ ದುಡ್ಡು ದುಡಿಯುವುದನ್ನು ಕರಗತ ಮಾಡಿಕೊಳ್ಳಲು ಹವಣಿಸುವವರ ದೊಡ್ಡ ವರ್ಗವೇ ಇದೆ. ರಿಯಲ್ ಎಸ್ಟೇಟ್ ಕುಳಗಳು ಸಿನೇಮಾರಂಗಕ್ಕೆ ಧಾಂಗುಡಿಯಿಟ್ಟ ಮೇಲೆ ಕನ್ನಡ ಸಿನೇಮಾ ಪ್ರಪಂಚ ಬದಲಾದ ಪರಿಯನ್ನೇ ಗಮನಿಸಿ. ಸುರೇಶ ಕಲ್ಮಾಡಿ ಒಬ್ಬ ಸಾಕಲ್ಲಾ; ಕ್ರೀಡಾ ಜಗತ್ತಿನಲ್ಲಿ ಹಣದ ಮೆರೆದಾಟದ ವೈಖರಿಯನ್ನು ತಿಳಿದುಕೊಳ್ಳಲು. ಮಾಧ್ಯಮ ರಂಗಕ್ಕೆ ಬನ್ನಿ, ನೀರಾ ರಾಡಿಯಾ ಪ್ರಕರಣದಲ್ಲಿ ಶಾಮೀಲಾದರೆನ್ನಲಾದ ಬರ್ಕಾದತ್ತ, ವೀರಸಾಂಘ್ವಿ, ಪ್ರಭು ಚಾವ್ಲ ಮುಂತಾದವರೆಲ್ಲಾ ಈಗಲೂ ಸ್ವಲ್ಪವೂ ಪಾಪ ಪ್ರಜ್ನೆಯಿಲ್ಲದೆ ನ್ಯಾಯಾಧೀಶರ ಧಿಮಾಕಿನಲ್ಲಿ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಸಾಂಸ್ಕೃತಿಕವಾಗಿ ಗುರುತಿಸಿಕೊಂಡಿರುವ ರಾಜಕಾರಣಿ ಬಿ.ಎಲ್. ಶಂಕರ್ ತಮ್ಮ ಮಾತುಗಳಲ್ಲಿ ಮತ್ತೆ ಮತ್ತೆ ಒತ್ತಿ ಹೇಳುತ್ತಾರೆ, ಕನ್ನಿಮೋಳಿ, ಎ. ರಾಜ ಮುಂತಾದವರೆಲ್ಲಾ ಆರೋಪ ಹೊತ್ತು ಜೈಲಿಗೆ ತಳ್ಳಲ್ಪಡುತ್ತಾರೆ. ಮಾಧ್ಯಮದವರಿಗೇಕೆ ವಿನಾಯಿತಿ? ನಿಜ, ತಪ್ಪು ಯಾರು ಮಾಡಿದರೂ ತಪ್ಪೇ. ನಮಗೆಲ್ಲರಿಗೂ ಇರುವುದು ಒಂದೇ ಸಂವಿಧಾನ ತಾನೇ? ಈಗ ಕರ್ನಾಟಕವನ್ನೇ ನೋಡಿ. ಲೋಕಾಯುಕ್ತ ವರದಿ ಬಂದಿದೆ. ಯು.ವಿ.ಸಿಂಗ್ ವರಧಿಯಲ್ಲಿ ಸ್ಪಷ್ಟ ವಾಗಿ ಉಲ್ಲೇಖಿತವಾಗಿದೆ; ಕನ್ನಡದ ಕೆಲವೊಂದು ಪತ್ರಕರ್ತರು ಗಣಿಕಪ್ಪವನ್ನು ಪಡೆದಿದ್ದಾರೆಂದು. ಗಣಿಗಾರಿಕೆಯಲ್ಲಿ ದಂತಕಥೆಯಾಗುತ್ತಿರುವ ರೆಡ್ಡಿ ಸಹೋದರರ ಗ್ಯಾಂಗ್ ವಿಷಯ ಬಿಟ್ಟುಬಿಡಿ. ಅವರು ವ್ಯಾಪಾರಿಗಳು. ’ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತೇ ಇದೆಯಲ್ಲಾ. ದುಡ್ಡು ಬಾಚಿಕೊಳ್ಳುವುದೇ ವ್ಯಾಪಾರದ ಉದ್ದೇಶ. ಆದ್ರೆ ಪತ್ರಕರ್ತರ ಮುಖವಾಡಗಳನ್ನು ತೊಟ್ಟುಕೊಂಡು ಸಮಾಜಕ್ಕೆ ನೀತಿ ಪಾಠ ಹೇಳುವುದನ್ನು ಹಾಬಿಯನ್ನಾಗಿ ಇಟ್ಟುಕೊಂಡವರನ್ನು ಏನಂತ ಕರೆಯುವುದು? ಕಳೆದವಾರ ಡೆಕ್ಕನ್ ಹೆರಾಲ್ಡ್ ಬಯಲು ಮಾಡಿದ ಗಣಿ ಕಪ್ಪ ಪಡೆದವರ ಹೆಸರುಗಳು ಒಂದು ಸಂಕೇತ ಮಾತ್ರ. ಮಧುಶ್ರೀಯಂಥ ನೂರಾರು ಕಂಪೆನಿಗಳಿವೆ ನೂರಾರು ’ಖಾರದ ಪುಡಿ ಮಹೇಶ’ರಿದ್ದಾರೆ. ಸಂಜಯ್ ಸರ್ ಗಳಿದ್ದಾರೆ, ಮೂರ್ತಿಗಳಿದ್ದಾರೆ. ಹಾಗೆಯೇ ನೂರಾರು ವಿ.ಭಟ್, ಆರ್.ಬಿ.ಗಳಿದ್ದಾರೆ. ಪತ್ರಿಕೋದ್ಯಮವೆಂಬ ಗ್ಲಾಮರ್ ಲೋಕದಲ್ಲಿ ಮುಖವಾಡ ತೊಟ್ಟಿರುವ ಕೆಲವು ಪತ್ರಕರ್ತರ ಸ್ವವೈಭವೀಕರಣ, ಐಷಾರಾಮಿ ಬದುಕು ಹೇಗಿದೆಯೆಂದರೆ ನಿಜವಾದ ಪತ್ರಕರ್ತರೆಂದರೆ ಹೀಗೆಯೇ ಇರಬೇಕೆಂಬ ಭ್ರಮೆಯನ್ನು ಸಾರ್ವಜನಿಕರಲ್ಲಿ ಉಂಟುಮಾಡುವಂತೆ ಅವರ ನಡವಳಿಕೆಯಿರುತ್ತದೆ. ಅವರಲ್ಲಿ ಗಣಿ ಮಾಲೀಕರಿದ್ದಾರೆ; ರಿಯಲ್ ಎಸ್ಟೇಟ್ ಎಜೆಂಟರಿದ್ದಾರೆ; ಬ್ಲಾಕ್ ಮೇಲ್ ಮಾಡುವವರಿದ್ದಾರೆ; ಹಿಡನ್ ಅಜೆಂಡಗಳನ್ನಿಟ್ಟುಕೊಂಡಿರುವ ರಾಜಕೀಯ ಪಕ್ಷ ಪ್ರಾಯೋಜಿತರಿದ್ದಾರೆ. ರಾಜಕೀಯ ದಲ್ಲಾಳಿಗಳಿದ್ದಾರೆ. ಕಾರ್ಪೋರೇಟ್ ಕಂಪೆನಿಗಳ ಪಿ.ಅರ್.ಓ ಗಳಿದ್ದಾರೆ. ಜಾತೀಯ ವಕ್ತಾರರಿದ್ದಾರೆ. ಇವರ ಮೆರೆದಾಟದಲ್ಲಿ ಬಹುಸಂಖ್ಯಾತರಾಗಿರುವ ಪತ್ರಕರ್ತರ ಪ್ರಾಮಾಣಿಕತೆ, ಸಮಾಜಿಕ ಕಾಳಜಿ ಮಸುಕಾಗಿ ಕಾಣುತ್ತದೆ. ರಾಜಕಾರಣಿಗಳೆಲ್ಲಾ ಭ್ರಷ್ಟರು, ಸ್ವಾರ್ಥಿಗಳು ಎಂದು ಸಾರಸಗಟಾಗಿ ಅನುಮಾನದಿಂದ ನೋಡಿದಂತೆ ಪತ್ರಕರ್ತರೆಲ್ಲಾ ಎಂಜಲು ಕಾಸಿಗೆ ಕೈಯೊಡ್ಡುವವರು ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡುತ್ತಿದೆ. ಸಂಶಯವಂತೂ ಇದ್ದೇ ಇದೆ; ಗಣಿ ಲಾಬಿ ಮತ್ತು ಕಾರ್ಪೋರೇಟ್ ಜಗತ್ತು ಪತ್ರಿಕೋಧ್ಯಮವನ್ನು ನಿಯಂತ್ರಿಸುತ್ತದೆಯೆಂದು. ಕಳೆದ ಮೂರ್ನಾಲ್ಕು ವರ್ಷಗಳಿಂದ ಮಾಧ್ಯಮದ ಆದ್ಯತೆಗಳು ಬದಲಾಗಿರುವುದು ಸಾರ್ವಜನಿಕರ ಕಣ್ಣಿಗೂ ನಿಚ್ಚಳವಾಗಿ ಗೋಚರಿಸುತ್ತಿದೆ. ಇಲ್ಲವಾದರೆ ಕರ್ನಾಟಕದ ಮಟ್ಟಿಗೆ ಮೂರು ಪ್ರಮುಖ ವಿಷಯಗಳಾದ ಅಕ್ರಮ ಗಣಿಗಾರಿಕೆ, ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಇನ್ನೂ ಸಿಗದ ಪುನರ್ವಸತಿ, ರೈತರ ಕೃಷಿ ಭೂಮಿ ಸ್ವಾಧೀನ ಇವುಗಳಿಗೆ ಮಾಧ್ಯಮ ಲೋಕ ಸಶಕ್ತ ಧ್ವನಿಯಾಗಬೇಕಿತ್ತು. ಆದರೆ ಹಾಗಾಗಲಿಲ್ಲ. ಅವೆಲ್ಲಾ ವರಧಿಗಾರಿಕೆಯ ಮಟ್ಟದಲ್ಲಿ ಉಳಿದುಬಿಟ್ಟವು. ಅಣ್ಣಾ ಹಜಾರೆಯವ ಬ್ರಷ್ಟಾಚಾರ ವಿರೋಧಿ ಹೋರಾಟದಲ್ಲೂ ಅಷ್ಟೇ. ಸುದ್ದಿಯನ್ನು ರೋಚಕವಾಗಿ, ರಂಜನೀಯವಾಗಿ, ಎಮೋಷನಲಾಗಿ ಕೊಡುತ್ತಿದೆ. ಕಾರ್ಪೋರೇಟ್ ಜಗತ್ತು ಪ್ರಜಾಪ್ರಭುತ್ವವನ್ನು ನಿಶ್ಯಕ್ತಗೊಳಿಸುತ್ತಿದೆಯೇನೋ ಎಂಬ ಸಂಶಯವೂ ಅವರನ್ನು ಕಾಡುವುದಿಲ್ಲ. ಆಡಳಿತ ಮಂಡಳಿಯಲ್ಲಿ ಬದ್ಧತೆಯಿಲ್ಲ. ಬದ್ಧತೆ ಕಾಣುತ್ತಿಲ್ಲ. ಬದ್ಧತೆಯಿರುತ್ತಿದ್ದರೆ ಬ್ರಷ್ಟಾಚಾರದ ಆಪಾದನೆ ಹೊತ್ತಿರುವ ಪತ್ರಕರ್ತರ ಮೇಲೆ ಮ್ಯಾನೇಜ್ ಮೆಂಟಿನವರು ಕ್ರಮ ಕೈಗೊಳ್ಳುತ್ತಿದ್ದರು. ದೃಶ್ಯ ಮಾಧ್ಯಮದ ಚರ್ಚೆಗಳಲ್ಲಿ ಭಾಗವಹಿಸುವವರಿಗೆಲ್ಲಾ ಗೊತ್ತಿದೆ, ತಾವು ಪರಸ್ಪರ ಕಳ್ಳರೆಂದು. ಅಕ್ರಮ ಗಣಿಗಾರಿಕೆಯಿಂದ ದುಡ್ಡು ಸಂಪಾದನೆ ಮಾಡಿದವರು, ದುಡ್ಡು ಕೊಟ್ಟು ಎಂಪಿ ಸೀಟ್ ಖರೀದಿ ಮಾಡಿದವರು, ಸರಕಾರದ ಕೃಪಾಶ್ರಯದಿಂದ ಭೂಮಿ ಡಿನೋಟಿಪಿಕೇಶೆನ್ ಮಾಡಿಸಿಕೊಂಡವರು, ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳಲು ಪತ್ರಿಕೆ ನಡೆಸುತ್ತಿರುವವರು- ಇವರೆಲ್ಲಾ ಮಾಧ್ಯಮವನ್ನು ಅಸ್ತ್ರ-ಶಸ್ತ್ರಗಳಂತೆ ಬಳಸುತ್ತಿದ್ದಾರೆ. ಇಂತವರಿಂದ ಸಾಮಾಜಿಕ ಹೊಣೆಗಾರಿಕೆಯನ್ನು ನಿರೀಕ್ಷಿಸಲು ಸಾಧ್ಯವೇ? ಇವರಿಗೆಲ್ಲಾ ಪತ್ರಕರ್ತರು ಬೇಕಾಗಿಲ್ಲ, ದಲ್ಲಾಳಿಗಳು ಬೇಕಾಗಿದ್ದಾರೆ. ಹಾಗಾಗಿ ಈ ನಾಡಿನ ನೆಲ, ಜಲ, ಭಾಷೆ, ಸಂಸ್ಕೃತಿಯ ಗಂಧ ಗಾಳಿ ಇಲ್ಲದವರು ಕೂಡಾ ಪತ್ರಕರ್ತರಾಗುತ್ತಿದ್ದಾರೆ. ದಲ್ಲಾಳಿಗಳು ಯಾವಾಗಲೂ ಅರ್ಥಿಕರಾಗಿ ಬಲಾಢ್ಯರಾಗುತ್ತಲೇ ಹೋಗುತ್ತಾರೆ. ಇಲ್ಲವಾದರೆ ಪತ್ರಕರ್ತನೊಬ್ಬ ನೂರಾರು ಕೋಟಿಯ ಒಡೆಯನಾಗಲು ಸಾಧ್ಯವೇ ಇಲ್ಲ. ದುಡ್ಡು ಎಲ್ಲಾ ದೌರ್ಭಲ್ಯಗಳನ್ನು, ಅವಲಕ್ಷಣಗಳನ್ನು ಮುಚ್ಚಿ ಹಾಕುತ್ತದೆ. ಆದರೆ ಇದರಿಂದೆಲ್ಲಾ ಆಘಾತಕ್ಕೊಳಗಾಗುವವರು ಜನಸಾಮಾನ್ಯರು, ಅವರ ಮುಗ್ದ ಮನಸು. ಅವರ ನಂಬಿಕೆಯ ಜಗತ್ತು. ಅವರ ಬದುಕಿನ ಮಾದರಿಗಳು ಛಿದ್ರಗೊಳ್ಳುತ್ತಿದೆ. ಛಿದ್ರಗೊಂಡ ಕನ್ನಡಿಯಲ್ಲಿ ಪೂರ್ಣ ಬಿಂಬವನ್ನು ಕಾಣಲು ಸಾಧ್ಯವಿಲ್ಲ This entry was posted in ಮಾಧ್ಯಮ and tagged Deccan Herald, ಉಷಾ ಕಟ್ಟೇಮನೆ, ಭ್ರಷ್ಟಾಚಾರ, ಭ್ರಷ್ಟಾಚಾರದ ವಿರುದ್ಧ ಭಾರತ, ಮಾಧ್ಯಮ ಲೋಕ, ಲೋಕಾಯುಕ್ತ on August 29, 2011 by admin.
ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9036527301 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ 9036527301 ಮೇಷ(9 ಜುಲೈ, 2020) ನಿಮ್ಮ ಸಂಗಾತಿಯ ಆರೋಗ್ಯ ಒತ್ತಡ ಮತ್ತು ಆತಂಕಕ್ಕೆ ಕಾರಣವಾಗಬಹುದು. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ, ಗ್ರಹ ಮತ್ತು ನಕ್ಷತ್ರಗಳ ಚಲನೆಯಿಂದ ಇಂದು ನಿಮಗಾಗಿ ಹಣವನ್ನು ಸಂಪಾದಿಸುವ ಅನೇಕ ಅವಕಾಶಗಳು ಉಂಟಾಗುತ್ತವೆ. ಮಗುವಿನ ಅಧ್ಯಯನದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಈ ಕ್ಷಣದಲ್ಲಿ ನೀವು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಇವುಗಳು ಕ್ಷಣಿಕವಾಗಿದ್ದು ಸಮಯ ಸರಿದಂತೆ ದೂರ ಸರಿಯುತ್ತವೆ. ನೀವು ನಿಮ್ಮ ಪ್ರೀತಿಪಾತ್ರರನ್ನು ಅವಳ ಹಿಂದಿನ ಉದಾಸೀನತೆಯನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಮೌಲ್ಯಯುತವಾಗಿಸುತ್ತೀರಿ. ಉದ್ಯೋಗದ ಅವಕಾಶಗಳಿಗಾಗಿ ಕೈಗೊಂಡ ಪ್ರಯಾಣ ಸಕಾರಾತ್ಮಕವಾಗಬಹುದು. ನಿಮ್ಮನ್ನು ನೀವು ಹಿಡಿತದಲ್ಲಿರಿಸಿಕೊಳ್ಳಬೇಕು ಮತ್ತು ಸಂದರ್ಶನದಲ್ಲಿ ನಿಮ್ಮನ್ನು ನೀವೇ ವ್ಯಕ್ತಪಡಿಸಬೇಕು. ಈ ರಾಶಿಚಕ್ರದ ಮಕ್ಕಳು ಇಂದು ಕ್ರೆಡೆಯಲ್ಲಿ ದಿನವನ್ನು ಕಳೆಯಬಹುದು, ಅಂತಹ ಪರಿಸ್ಥಿತಿಯಲ್ಲಿ ಪೋಷಕರು ಅವರ ಮೇಲೆ ಗಮನ ಹರಿಸಬೇಕು ಏಕಂದರೆ ಗಾಯದ ಸಾಧ್ಯತೆ ಇದೆ. ಮಹಿಳೆಯರು ಶುಕ್ರನಿಂದ ಮತ್ತು ಪುರುಷರು ಮಂಗಳನಿಂದ, ಆದರೆ ಇದು ಶುಕ್ರ ಹಾಗು ಮಂಗಳಗಳು ಒಬ್ಬರಲ್ಲೊಬ್ಬರು ಲೀನವಾಗುವ ದಿನ.ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 1 ವೃಷಭ(9 ಜುಲೈ, 2020) ನಿಮ್ಮ ಪ್ರಚಂಡ ಪ್ರಯತ್ನ ಹಾಗೂ ಕುಟುಂಬದ ಸದಸ್ಯರ ಸಕಾಲಿಕ ಬೆಂಬಲ ಬಯಸಿದ ಫಲಿತಾಂಶಗಳು ತರುತ್ತದೆ. ಆದರೆ ಪ್ರಸ್ತುತ ಚೇತನವನ್ನು ಕಾಯ್ದುಕೊಳ್ಳಲು ಶ್ರಮಿಸುತ್ತಿರಿ. ನೀವು ನಿಮ್ಮನ್ನು ಒಂದು ರೋಮಾಂಚಕಾರಿ ಪರಿಸ್ಥಿತಿಯಲ್ಲಿ ಕಂಡುಕೊಳ್ಳಬಹುದು-ಇದು ನಿಮಗೆ ಆರ್ಥಿಕ ಲಾಭವನ್ನೂ ತರುತ್ತದೆ. ನಿಮ್ಮ ಕುಟುಂಬ ಸದಸ್ಯರೆಡೆಗೆ ನಿಮ್ಮ ಸರ್ವಾಧಿಕಾರಿ ಧೋರಣೆ ಕೇವಲ ಅನುಪಯುಕ್ತ ವಾದಗಳನ್ನು ಪ್ರಾರಂಭಿಸುತ್ತದೆ ಮತ್ತು ಇದು ಟೀಕೆಯನ್ನೂ ತರಬಹುದು. ಪ್ರೇಮ ಜೀವನ ರೋಮಾಂಚಕವಾಗಿರುತ್ತದೆ. ವ್ಯವಹಾರದ ಜೊತೆ ಸಂತೋಷವನ್ನು ಬೆರೆಸಬೇಡಿ. ಸಮಯದ ಸೌಂದರ್ಯವನ್ನು ಅರ್ಥಮಾಡಿಕೊಳ್ಳುತ್ತ, ಇಂದು ನೀವು ಎಲ್ಲಾ ಜನರಿಂದ ದೂರವಾಗಿ ಏಕಾಂತದಲ್ಲಿ ಸಮಯವನ್ನು ಕಳೆಯಲು ಇಷ್ಟಪಡುವಿರಿ. ಅದನ್ನು ಮಾಡುವುದು ನಿಮಗೆ ಉತ್ತಮವಾಗಲಿದೆ. ಇದು ಮದುವೆಯ ಉಜ್ವಲವಾದ ದಿನವನ್ನು ಅನುಭವಿಸುವ ದಿನವಾಗಿದೆ.ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 9 ಮಿಥುನ(9 ಜುಲೈ, 2020) ಆಧ್ಯಾತ್ಮಿಕ ಜೀವನದ ಪೂರ್ವಾಪೇಕ್ಷಿತವಾಗಿರುವಂತಹ ನಿಮ್ಮ ಮಾನಸಿಕ ಆರೋಗ್ಯವನ್ನು ಕಾಯ್ದುಕೊಳ್ಳಿ. ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ ಮತ್ತು ಅಗತ್ಯವಿರುವ ಬೆಳಕನ್ನು ನೀಡುತ್ತದೆ. ಮನೆಯಲ್ಲಿ ಯಾವುದೇ ಕಾರ್ಯಕ್ರಮ ನಡೆಯುವ ಕಾರಣದಿಂದಾಗಿ ಇಂದು ನೀವು ನಿಮ್ಮ ಸಾಕಷ್ಟು ಹಣವನ್ನು ಖರ್ಚು ಮಾಡಬೇಕಾಗುತ್ತದೆ, ಕಾರಣದಿಂದಾಗಿ ನಿಮ್ಮ ಆರ್ಥಿಕ ಪರಿಸ್ಥಿತಿ ಹದಗೆಡಬಹುದು. ನಿಮ್ಮ ಸಂಗಾತಿಯ ಜೊತೆಗಿನ ಸಂಬಂಧ ನಿಮ್ಮ ಕಚೇರಿ ಕೆಲಸದ ಕಾರಣ ಹಾಳಾಗಬಹುದು. ಪ್ರೇಮ ವೈಫಲ್ಯದ ನೋವಿಗೆ ಇವತ್ತು ನಿದ್ರಿಸಲು ಸಾಧ್ಯವಾಗುವುದಿಲ್ಲ. ಕಡಿಮೆ ಅಡೆತಡೆಗಳೊಂದಿಗೆ-ಇದು ಅದ್ಭುತ ಸಾಧನೆಗಳ ದಿನದಂತೆ ಕಾಣುತ್ತದೆ – ತಾವು ಬಯಸಿದ್ದು ಸಿಗದಿದ್ದಲ್ಲಿ ಕಿರಿಕಿಯಾಗಿ ವರ್ತಿಸುವ ಸಹೋದ್ಯೋಗಿಗಳ ಎಚ್ಚರದಿಂದಿರಿ. ರಾತ್ರಿಯ ವೇಳೆಯಲ್ಲಿ ಕಚೇರಿಯಿಂದ ಮನೆಗೆ ಹೋಗುವಾಗ ಇಂದು ನೀವು ವಾಹನವನ್ನು ಜಾಗರೂಕತೆಯಿಂದ ಚಲಾಯಿಸಬೇಕು, ಇಲ್ಲದಿದ್ದರೆ ಅಪಘಾತವಾಗಬಹುದು ಮತ್ತು ಅನೇಕ ದಿನಗಳಿಗಾಗಿ ನೀವು ಅನಾರೋಗ್ಯಕ್ಕೆ ಒಳಗಾಗಬಹುದು. ಇಂದು, ನೀವು ನಿಮ್ಮ ಧರ್ಮಪತ್ನಿಯನ್ನು ಪ್ರೇಮಿಸಲು ಸಾಕಷ್ಟು ಸಮಯ ಪಡೆದರೂ, ಆರೋಗ್ಯ ಉಲ್ಬಣಗೊಳ್ಳುತ್ತದೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 7 ಕರ್ಕ(9 ಜುಲೈ, 2020) ಮೋಜಿಗಾಗಿ ಹೊರಹೋಗುವವರಿಗೆ ಸಂತೋಷ ಮತ್ತು ಆನಂದವನ್ನು ಹಂಚಿಕೊಳ್ಳಿ. ನಿಮ್ಮ ಹೆಚ್ಚುವರಿ ಹಣವನ್ನು ಒಂದು ಸುರಕ್ಷಿತ ಸ್ಥಳದಲ್ಲಿರಿಸಿ ಹಾಗೂ ಇದು ಮುಂದಿನ ಕಾಲದಲ್ಲಿ ನಿಮಗೆ ಒಳ್ಳೆಯ ಆದಾಯ ತರುತ್ತದೆ. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ನೀವು ಇಂದು ನಿಮ್ಮ ಸಿಹಿಯಾದ ಪ್ರೀತಿಯ ಜೀವನದಲ್ಲಿನ ಉತ್ಕಟತೆಯನ್ನು ಆನಂದಿಸುತ್ತೀರಿ. ಸ್ವಾಭಿಮಾನ ನಿರ್ಧಾರಕ್ಕೆ ಅಡ್ಡಪಡಿಸಲು ಬಿಡಬೇಡಿ – ನಿಮ್ಮ ಕೈಕೆಳಗಿನವರು ಏನು ಹೇಳುತ್ತಾರೆಂದು ಕೇಳಿ. ನಿಮ್ಮ ದಾರಿಯಲ್ಲಿ ಯಾರೇ ಬಂದರೂ ಸಭ್ಯರೂ ಮತ್ತು ಆಕರ್ಷಕರೂ ಆಗಿರಿ – ನಿಮ್ಮ ಇಂದ್ರಜಾಲದಂಥ ಆಕರ್ಷಣೆಯ ಹಿಂದಿನ ರಹಸ್ಯ ಕಲವರಿಗೆ ಮಾತ್ರವೇ ತಿಳಿದಿದೆ. ನಿಮ್ಮ ಧರ್ಮಪತ್ನಿ ನಿಮ್ಮನ್ನು ವಿಶ್ವದಲ್ಲಿನ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರೆಂದು ಪರಿಗಣಿಸುವುದರಿಂದ ನಿಮಗೆ ಹಾಗೇ ಅನಿಸುತ್ತದೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 2 ಸಿಂಹ(9 ಜುಲೈ, 2020) ನೀವು ನಿಮ್ಮ ಭಾವನೆಗಳನ್ನು ನಿಯಂತ್ರಿಸಬೇಕು ಮತ್ತು ನಿಮ್ಮ ಭಯವನ್ನು ಸಾಧ್ಯವಾದಷ್ಟೂ ಬೇಗ ತೊಡೆದುಹಾಕಬೇಕು ಏಕೆಂದರೆ ಇವು ತಕ್ಷಣವೇ ನಿಮ್ಮ ಆರೋಗ್ಯವನ್ನು ಬಾಧಿಸಬಹುದು ಮತ್ತು ಒಳ್ಳೆಯ ಆರೋಗ್ಯವನ್ನು ಅನುಭವಿಸುವ ನಿಮ್ಮ ಹಾದಿಯಲ್ಲಿ ಅಡ್ಡ ಬರಬಹುದು. ಹೊಸ ಒಪ್ಪಂದಗಳು ಲಾಭದಾಯಕವೆಂದು ಕಂಡರೂ ಬಯಸಿದ ಲಾಭ ತರುವುದಿಲ್ಲ – ಹಣವನ್ನು ಹೂಡುವ ಪ್ರಶ್ನೆ ಬಂದಾಗ ಆತುರದ ನಿರ್ಧಾರಗಳನ್ನು ಮಾಡಬೇಡಿ. ನಿಮ್ಮ ಪೋಷಕರಿಗೆ ಮಹತ್ವಾಕಾಂಕ್ಷೆಯನ್ನು ಬಹಿರಂಗಪಡಿಸಲು ಸರಿಯಾದ ಸಮಯ. ಅವರು ಸಂಪೂರ್ಣವಾಗಿ ನಿಮಗೆ ಬೆಂಬಲ ನೀಡುತ್ತಾರೆ. ನೀವು ಗಮನ ಹರಿಸಬೇಕು ಮತ್ತು ಇದನ್ನು ಸಾಧಿಸಲು ಶ್ರಮಪಡಬೇಕು. ಪ್ರಣಯ ಮತ್ತು ಸಾಮಾಜಿಕವಾಗಿ ಬೆರೆಯುವುದು ಬಾಕಿಯಿರುವ ಕೆಲಸಗಳ ಹೊರತಾಗಿಯೂ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತವೆ. ಕೆಲಸದಲ್ಲಿ ಇಂದು ಎಲ್ಲವೂ ನಿಮ್ಮ ಪರವಾಗಿರುತ್ತವೆ. ಇಂದು ನೀವು ನಿಮಗಾಗಿ ಸಮಯವನ್ನು ತೆಗೆದುಕೊಂಡು ನಿಮ್ಮ ಜೀವನ ಸಂಗಾತಿಯೊಂದಿಗೆ ನೀವು ಎಲ್ಲಿಗಾದರೂ ಸುತ್ತಾಡಲು ಹೋಗಬಹುದು.ಆದಾಗ್ಯೂ ಈ ಸಮಯದಲ್ಲಿ ನಿಮ್ಮಿಬ್ಬರ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಉಂಟಾಗಬಹುದು. ನಿಮ್ಮ ಸಂಗಾತಿಯು ಇಂದು ಆ ಆರಂಭಿಕ ಹಂತದ ಪ್ರೀತಿ ಮತ್ತು ಪ್ರಣಯದ ಗುಂಡಿಯನ್ನು ಒತ್ತುತ್ತಾಳೆ.ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 9 ಕನ್ಯಾ(9 ಜುಲೈ, 2020) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ಮತ್ತು ಆತ್ಮವಿಶ್ವಾಸದಿಂದ ನಿಮ್ಮ ಸುತ್ತಲಿರುವ ಜನರನ್ನು ಪ್ರಭಾವಿಸಬಹುದಾದ ಸಾಧ್ಯತೆಗಳಿವೆ. ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ.ನೀವು ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ, ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ ಒಬ್ಬ ಹಳೆಯ ಸ್ನೇಹಿತರು ಸಂಜೆ ನಿಮಗೆ ಕರೆ ಮಾಡುತ್ತಾರೆ ಮತ್ತು ಹಳೆಯ ನೆನಪುಗಳನ್ನು ತೆರೆದಿಡುತ್ತಾರೆ. ಪ್ರಣಯದ ಸಂಬಂಧ ಅತ್ಯಾಕರ್ಷಕವಾಗಿದ್ದರೂ ಅದು ಬಹು ಕಾಲ ಬಾಳುವುದಿಲ್ಲ. ಹಗಲುಗನಸು ನಿಮ್ಮ ಪತನಕ್ಕೆ ಕಾರಣವಾಗುತ್ತದೆ – ಇತರರು ನಿಮ್ಮ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ. ಇಂದು ನೀವು ಸಾಕಷ್ಟು ಆಸಕ್ತಿದಾಯಕ ಆಮಂತ್ರಣಗಳನ್ನು ಪಡೆಯುತ್ತೀರಿ – ಮತ್ತು ಒಂದು ಅಚ್ಚರಿಯ ಕೊಡುಗೆಯೂ ನಿಮಗೆ ಸಿಗಬಹುದು. ಒಬ್ಬ ಸಂಬಂಧಿ, ಸ್ನೇಹಿತರು, ಅಥವಾ ನೆರೆಯವರು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಆತಂಕವುಂಟುಮಾಡಬಹುದು. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 7 ತುಲಾ(9 ಜುಲೈ, 2020) ತೊಂದರೆಯಲ್ಲಿರುವ ಯಾರಿಗಾದರೂ ಸಹಾಯ ಮಾಡಲು ನಿಮ್ಮ ಚೈತನ್ಯವನ್ನು ಬಳಸಿ. ಲೋಕೋಪಕಾರಕ್ಕಾಗಲ್ಲದಿದ್ದಲ್ಲಿ ಈ ನಶ್ವರ ದೇಹದ ಉಪಯೋಗವಾದರೂ ಏನು. ಇಂದು ನೀವು ನಿಮ್ಮ ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ, ಏಕೆಂದರೆ ಮನೆಯ ಯಾವುದೇ ಹಿರಿಯ ಸದಸ್ಯ ಇಂದು ನಿಮಗೆ ಹಣವನ್ನು ನೀಡಬಹುದು. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನು ಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು ಖಚಿತಪಡಿಸಿಕೊಳ್ಳಿ. ಪ್ರೀತಿ ಮಿತಿಯಿಲ್ಲದ್ದಾಗಿದೆ, ಅಪಾರವಾಗಿದೆ; ನೀವು ಈ ಮುಂಚೆ ಈ ವಿಷಯಗಳನ್ನು ಕೇಳಿರಬೇಕು. ಆದರೆ ಇಂದು, ನೀವು ಇದನ್ನು ಅನುಭವಿಸುತ್ತೀರಿ. ನಿಮ್ಮ ಪ್ರೀತಿಯ ಸಂಬಂಧ ಮಾಂತ್ರಿಕ ತಿರುವು ಪಡೆಯುತ್ತಿದೆ; ಸುಮ್ಮನೇ ಅದನ್ನು ಅನುಭವಿಸಿ. ಈ ರಾಶಿಚಕ್ರದ ಜನರು ಇಂದು ಮೊಬೈಲ್ ಮೇಲೆ ಇಡೀ ದಿನವನ್ನು ಹಾಳುಮಾಡಬಹುದು. ನೀವು ಮತ್ತು ನಿಮ್ಮ ಸಂಗಾತಿ ಇತ್ತೀಚಿನ ದಿನಗಳಲ್ಲಿ ಬಹಳ ಸಂತೋಷದಿಂದಿಲ್ಲದಿದ್ದರೆ, ನೀವಿಂದು ಹುಚ್ಚು ಮೋಜನ್ನು ಹೊಂದಲಿದ್ದೀರಿ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 1 ವೃಶ್ಚಿಕ(9 ಜುಲೈ, 2020) ಬೆಂಬಲ ನೀಡುವ ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸುತ್ತಾರೆ. ನೀವು ವಿಪರೀತವಾಗಿ ಖರ್ಚು ಮಾಡುವುದನ್ನು ನಿಲ್ಲಿಸಿದಾಗ ಮಾತ್ರ ನಿಮ್ಮ ಹಣವು ನಿಮ್ಮ ಕೆಲಸಕ್ಕೆ ಬರುತ್ತದೆ, ಇಂದು ನೀವು ಈ ವಿಷಯವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಬಹುದು. ಸಂಬಂಧಿಗಳಿದ್ದಲ್ಲಿ ಸಣ್ಣ ಪ್ರಯಾಣ ನಿಮ್ಮ ದೈನಂದಿನ ಒತ್ತಡದ ಜೀವನದಿಂದ ನಿಮಗೆ ಸುಖ ಮತ್ತು ವಿಶ್ರಾಂತಿಯನ್ನು ತರುತ್ತದೆ ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ ಮಾಡುವವರಾದ್ದರಿಂದ ನೀವು ಧೃತಿಗೆಡಬೇಡಿ. ನೀವು ಎಂದಾದರೂ ಶುಂಠಿ ಮತ್ತು ಗುಲಾಬಿಗಳ ಚಾಕೋಲೇಟ್ ಅನ್ನು ಆಘ್ರಾಣಿಸಿದ್ದೀರೇ? ನಿಮ್ಮ ಪ್ರೇಮ ಜೀವನ ಇಂದು ಈ ರೀತಿಯಾಗಿರುತ್ತದೆ. ಈ ರಾಶಿಚಕ್ರದ ಜನರಿಗೆ ಇಂದು ತಮ್ಮನ್ನು ತಾವೇ ಅರ್ಥಮಾಡಿಕೊಳ್ಳುವ ಅಗತ್ಯವಿದೆ. ನೀವು ಪ್ರಪಂಚದ ಗುಂಪಿನಲ್ಲಿ ಎಲ್ಲೋ ಕಳೆದುಹೋಗಿದ್ದೀರಿ ಎಂದು ನೀವು ಭಾವಿಸಿದರೆ, ನಿಮಗಾಗಿ ಸಮಯವನ್ನು ತೆಗೆದುಕೊಳ್ಳಿ ಮತ್ತು ನಿಮ್ಮ ವ್ಯಕ್ತಿತ್ವವನ್ನು ನಿರ್ಣಯಿಸಿ. ನೀವು ದಿನದ ಸಮಯದಲ್ಲಿ ನಿಮ್ಮ ಸಂಗಾತಿಯ ಜೊಎ ಜಗಳ ಮಾಡಬಹುದಾದರೂ, ರಾತ್ರಿಯ ಊಟದ ಸಮಯದಲ್ಲಿ ಅದು ಪರಿಹಾರವಾಗುತ್ತದೆ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 3 ಧನಸ್ಸು(9 ಜುಲೈ, 2020) ಧ್ಯಾನ ಮತ್ತು ಆತ್ಮ ಸಾಕ್ಷಾತ್ಕಾರ ಪ್ರಯೋಜನಕಾರಿಯಾಗಬಹುದು. ನೀವು ನಿಮ್ಮ ಕೋಪವನ್ನು ನಿಯಂತ್ರಿಸಿ ಮತ್ತು ಕಚೇರಿಯಲ್ಲಿ ಎಲ್ಲರೊಂದಿಗೆ ಉತ್ತಮವಾಗಿ ವರ್ತಿಸಿ., ಆಗೇ ನೀವು ಮಾಡದಿದ್ದರೆ ನಿಮ್ಮ ಕೆಲಸ ಹೋಗಬಹುದು. ನಿಮ್ಮ ಸಂಗಾತಿಯ ಆರೋಗ್ಯದ ನಿಮ್ಮನ್ನು ಚಿಂತೆ ಗೀಡುಮಾಡಬಹುದು. ಪ್ರಣಯ ಸಂತೋಷಕರವೂ ಮತ್ತು ಅದ್ಭುತವೂ ಆಗಬಹುದು. ನೀವು ಅನೇಕ ದಿನಗಳಿಂದ ಕೆಲಸದಲ್ಲಿ ಹೆಣಗಾಡುತ್ತಿದ್ದಲ್ಲಿ, ಇಂದ ನಿಜವಾಗಿಯೂ ಒಳ್ಳೆಯ ದಿನವಾಗಲಿದೆ. ಕೆಲಸದ ಪ್ರದೇಶದಲ್ಲಿ ಯಾವುದೇ ಕೆಲಸ ಸಿಲುಕಿ ಕೊಂಡಿರುವ ಕಾರಣದಿಂದಾಗಿ ಇಂದು ನಿಮ್ಮ ಸಂಜೆಯ ಅಮೂಲ್ಯವಾದ ಸಮಯ ಹದಗೆಡಬಹುದು. ಇದು ನಿಮ್ಮ ಸಂಗಾತಿಯ ಜೊತೆಗಿನ ನಿಮ್ಮ ಜೀವನದ ಅತ್ಯುತ್ತಮ ದಿನವಾಗಿರಬಹುದು. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 9 ಮಕರ(9 ಜುಲೈ, 2020) ನಿಮ್ಮ ಮಗುವಿನಂಥ ಸ್ವಭಾವ ಕಾಣಿಸಿಕೊಳ್ಳುತ್ತದೆ ಮತ್ತು ನೀವು ಒಂದು ಆಹ್ಲಾದಕಾರಿ ಮನಸ್ಥಿತಿಯಲ್ಲಿರುತ್ತೀರಿ. ವಿದೇಶಿ ಸಂಪರ್ಕಗಳನ್ನು ಹೊಂದಿರುವ ವ್ಯಾಪಾರಿಗಳಿಗೆ ಇಂದು ಹಣದ ನಷ್ಟವಾಗುವ ಸಾಧ್ಯತೆ ಇದೆ ಆದ್ದರಿಂದ ಇಂದು ಯೋಚಿಸಿ ಅರ್ಥಮಾಡಿಕೊಂಡು ನಡೆಯಿರಿ ಸಾಮಾಜಿಕ ಕಾರ್ಯಗಳಿಗೆ ಹಾಜರಾಗಲು ಅವಕಾಶಗಳಿರಬಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಪ್ರಣಯ ನಿಮ್ಮ ಹೃದಯವನ್ನು ಆಳುತ್ತದೆ. ನೀವು ಕೆಲಸದಲ್ಲಿ ಇಂದು ಒಂದು ಒಳ್ಳೆಯ ಸುದ್ದಿ ಪಡೆಯಬಹುದು. ಸಮಯದ ಸೌಂದರ್ಯವನ್ನು ಅರ್ಥಮಾಡಿಕೊಳ್ಳುತ್ತ, ಇಂದು ನೀವು ಎಲ್ಲಾ ಜನರಿಂದ ದೂರವಾಗಿ ಏಕಾಂತದಲ್ಲಿ ಸಮಯವನ್ನು ಕಳೆಯಲು ಇಷ್ಟಪಡುವಿರಿ. ಅದನ್ನು ಮಾಡುವುದು ನಿಮಗೆ ಉತ್ತಮವಾಗಲಿದೆ. ನಿಮ್ಮ ಸಂಗಾತಿ ಇಂದು ನಿಜವಾಗಿಯೂ ವಿಶೇಷವಾದದ್ದೇನಾದರೂ ಮಾಡುತ್ತಾರೆನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 9 ಕುಂಭ(9 ಜುಲೈ, 2020) ದ್ವೇಷ ಪ್ರೀತಿಗಿಂತ ಹೆಚ್ಚು ಶಕ್ತಿಶಾಲಿಯಾಗಿದ್ದು ನಿಮ್ಮ ದೇಹದ ಮೇಲೆ ಪ್ರಾಣಾಂತಿಕ ಪರಿಣಾಮ ಬೀರುವದರಿಂದ ನಿಮ್ಮ ದ್ವೇಷವನ್ನು ಸಾಯಿಸಲು ಒಂದು ಸಮರಸದ ಸ್ವಭಾವವನ್ನು ರೂಪಿಸಿಕೊಳ್ಳಿ. ದುಷ್ಟತೆಯು ಒಳಿತಿಗಿಂತ ಬೇಗ ವಿಜಯ ಸಾಧಿಸುತ್ತದೆಂದು ನೆನಪಿಡಿ. ನೀವು ಇತರರ ಮೇಲೆ ಹೆಚ್ಚು ಖರ್ಚು ಮಾಡ ಬಯಸುತ್ತೀರಿ. ಹತ್ತಿರದ ಗೆಳೆಯರು ಹಾಗು ಸ್ನೇಹಿತರು ಆಕ್ರಮಣಕಾರಿಯಾಗುತ್ತಾರೆ ಪಡೆಯಲು ಮತ್ತು ನಿಮಗೆ ಜೀವನವನ್ನು ಕಠಿಣಗೊಳಿಸುತ್ತಾರೆ. ನಿಮ್ಮ ಸಂಗಾತಿಯ ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಎಚ್ಚರಿಕೆಯಿಂದ ನಡೆಗಳ ಒಂದು ದಿನ – ನಿಮ್ಮ ಕಲ್ಪನೆಗಳು ವಿಫಲಗೊಳ್ಳುವುದಿಲ್ಲವೆಂದು ನಿಮಗೆ ಖಚಿತವಾಗುವವರೆಗೂ ಅವುಗಳನ್ನು ಪ್ರಸ್ತುತಪಡಿಸಬೇಡಿ. ದಿನದ ಪ್ರಾರಂಭವು ಸ್ವಲ್ಪ ದಣಿದಿರಬಹುದು ಆದರೆ ದಿನ ಮುಂದುವರೆದಂತೆ ನೀವು ಉತ್ತಮ ಫಲಿತಾಂಶಗಳನ್ನು ಪಡೆಯುವಿರಿ.ದಿನದ ಕೊನೆಯಲ್ಲಿ ನಿಮಗಾಗಿ ಸಮಯ ಸಿಗುತ್ತದೆ ಮತ್ತು ನಿಕಟ ವ್ಯಕ್ತಿಯನ್ನು ಭೇಟಿಯಾಗುವ ಮೂಲಕ ನೀವು ಈ ಸಮಯವನ್ನು ಚೆನ್ನಾಗಿ ಬಳಸಿಕೊಳ್ಳಬಹುದು. ನೀವು ಇಂದು ನಿಮ್ಮ ಸಂಗಾತಿಯ ಒಂದು ಕಠಿಣವಾದ ಮತ್ತು ಧೈರ್ಯಶಾಲಿಯಾದ ಬದಿಯನ್ನು ನೋಡಬಹುದಾಗಿದ್ದು ಇದು ನಿಮಗೆ ಇರುಸುಮುರುಸುಂಟುಮಾಡಬಹುದು. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 6 ಮೀನ(9 ಜುಲೈ, 2020) ಮನೋಬಲದ ನಿಮ್ಮ ಕೊರತೆ ನಿಮ್ಮನ್ನು ಭಾವನಾತ್ಮಕ ಮತ್ತು ಮಾನಸಿಕ ವರ್ತನೆಯ ಬಲಿಪಶುವಾಗಿ ಮಾಡಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಮಕ್ಕಳು ನಿಮಗೆ ಮನೆಕೆಲಸಗಳನ್ನು ಮಾಡಲು ಸಹಾಯ ಮಾಡುತ್ತಾರೆ. ನಿಮ್ಮ ಪ್ರೇಮ ಜೀವನವಾಗಿ ಮದುವೆಯ ಪ್ರಸ್ತಾಪ ಜೀವನಪೂರ್ಣದ ಬಂಧದಲ್ಲಿ ಬದಲಾಗಬಹುದು. ನೀವು ಇಂದು ಆಫೀಸಿನಲ್ಲಿ ಮಾಡುತ್ತಿರುವ ಕೆಲಸ ನಿಮಗೆ ಇನ್ನೊಂದು ಸಮಯದಲ್ಲಿ ಬೇರೆ ರೀತಿಯಲ್ಲಿ ಉಪಯೋಗಕ್ಕೆ ಬರಬಹುದು. ಬಿಡಿವೇಳೆಯಲ್ಲಿ ನೀವು ಯಾವುದೇ ಚಲನಚಿತ್ರವನ್ನು ನೋಡಬಹುದು.ಈ ಚಲನಚಿತ್ರ ನಿಮಗೆ ಇಷ್ಟವಾಗುವುದಿಲ್ಲ ಮತ್ತು ನೀವು ನಿಮ್ಮ ಅಮೂಲ್ಯ ಸಮಯವನ್ನು ಹಾಳುಮಾಡಿದ್ದೀರಿ ಎಂದು ಬಯಸುವಿರಿ. ಇಂದು, ನೀವು ಮತ್ತು ನಿಮ್ಮ ಸಂಗಾತಿ ನಿಜವಾಗಿಯೂ ಆಳವಾದ ಹಾಗೂ ಆತ್ಮೀಯವಾದ ಪ್ರಣಯದ ಚರ್ಚೆಯನ್ನು ಹೊಂದುತ್ತೀರಿ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 5 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ,ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ ವಿದ್ಯಾಧರ್ ನಕ್ಷತ್ರಿ ಈ ಕೂಡಲೇ ಕರೆ ಮಾಡಿ 9036527301 ಅದೃಷ್ಟ ಸಂಖ್ಯೆ: 4
ನಿಷೇಧದ ಬೆನ್ನಲ್ಲೇ ಅಧಿಕಾರಿಗಳಿಂದ ಕಾರ್ಯಾಚರಣೆ-ಪಿಎಫ್​ಐ ಮತ್ತು ಸಿಎಫ್ ಮುಖಂಡರ ಕಚೇರಿ, ಮನೆಗಳಲ್ಲಿ ಶೋಧ- ಗಂಗಾವತಿ ತಹಶಿಲ್ದಾರ್​ ನೇತೃತ್ವದಲ್ಲಿ ಪರಿಶೀಲನೆ ಗಂಗಾವತಿ(ಕೊಪ್ಪಳ): ನಿಷೇಧಿತ ಪಾಫ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕ್ಯಾಂಪಸ್ ಫ್ರಂಟ್ ಅಫ್ ಇಂಡಿಯಾ ಸೇರಿದಂತೆ ನಗರದಲ್ಲಿ ನಾನಾ ಸಂಘಟನೆಗಳ ಕಾರ್ಯಕರ್ತರ‌ ಮನೆಗಳ ಮೇಲೆ ದಾಳಿ ಮಾಡಿದ ಪೊಲೀಸರು ಮಧ್ಯರಾತ್ರಿಯಿಂದ ಬೆಳಗಿನ ಜಾವದವರೆಗೆ ಶೋಧ ನಡೆಸಿದ್ದಾರೆ. ತಹಶಿಲ್ದಾರ್ ಯು. ನಾಗರಾಜ್ ಮತ್ತು ಗಂಗಾವತಿ ಉಪ ವಿಭಾಗದ ಡಿವೈಎಸ್ಪಿ ರುದ್ರೇಶ ಉಜ್ಜನಕೊಪ್ಪ ನೇತೃತ್ವದಲ್ಲಿ ರಾತ್ರಿ ಹನ್ನೆರಡು ಗಂಟೆಗೆ ಕಾರ್ಯಾಚರಣೆಗೆ ಇಳಿದ ಪೊಲೀಸರು ಪ್ರಮುಖ ಸಂಘಟನೆಯ ಮೂರಕ್ಕೂ ಹೆಚ್ಚು ಜನರ ಮನೆಯ ಮೇಲೆ ಬೆಳಗ್ಗೆ ಮೂರು ಗಂಟೆವರೆಗೂ ಶೋಧ ಕಾರ್ಯ ನಡೆಸಿದ್ದಾರೆ ಎಂದು ಗೊತ್ತಾಗಿದೆ. ನಿಷೇಧಿತ ಪಿಎಫ್ ಐ ಹಾಗೂ ಸಿಎಫ್ ಐ ಸಂಘಟನೆಯ ಪ್ರಮುಖರಾದ ಚಾಂದ್ ಸಲ್ಮಾನ್, ಸರ್ಫರಾಜ್ ಮತ್ತು ಮೊಹಮ್ಮದ್ ರಸೂಲ್ ಮನೆಯ ಮೇಲೆ ಪೊಲೀಸರು ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರ ಆಧಾರ್, ಮತದಾನದ ಗುರುತಿನ ಪತ್ರದಂತಹ ದಾಖಲೆ ಬಿಟ್ಟರೆ ಬೇರೆ ಏನೂ ಸಿಗದ ಹಿನ್ನೆಲೆ ಪೊಲೀಸರು ಬರಿಗೈಯಲ್ಲಿ ವಾಪಸ್ ಆಗಿದ್ದಾರೆ. ಅಲ್ಲದೆ ಪಿಎಫ್ ಐ ಸಂಘಟನೆಯ ಕಚೇರಿ ಮೇಲೆ ದಾಳಿ ಮಾಡಿದಾಗ ಕೇವಲ ಒಂದು ಟೇಬಲ್ ಮತ್ತು ಚೇರ್ ಬಿಟ್ಟರೆ ಬೇರೇನೂ ಸಿಕ್ಕಿಲ್ಲ ಎನ್ನಲಾಗ್ತಿದೆ. ಇದೇ ಕಾರಣಕ್ಕೆ ಕಚೇರಿಗೆ ಲಾಕ್ ಹಾಕದೇ ಪೊಲೀಸರು ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ.
ಕುಂದಾಪುರ: ತಾಲೂಕಿನಲ್ಲಿ ಶತಮಾನ ಪೂರೈಸಿದ ಹಲವು ಸರಕಾರಿ ಪ್ರಾಥಮಿಕ ಶಾಲೆಗಳಿವೆ. ಇಂತಹ ಪ್ರತಿಷ್ಠಿತ ಶಾಲೆಗಳಲ್ಲಿ ಕಲಿತ ಸಾವಿರಾರು ಮಂದಿ ಉನ್ನತ ಹುದ್ದೆಗೂ ಏರಿದ್ದಾರೆ. ಇಲ್ಲಿ ನುರಿತ ಅಧ್ಯಾಪಕರೂ ಇದ್ದಾರೆ. ಇಂದು ಭಾಷಾ ಮಾಧ್ಯಮಗಳ ತಾಕಲಾಟ ಏನೇ ಇರಲಿ, ಇಂತಹ ಶಾಲೆಗಳನ್ನು ಉಳಿಸಿಕೊಳ್ಳುವುದು ಆಯಾ ಊರ ವಿದ್ಯಾಭಿಮಾನಿಗಳ ಜವಾಬ್ದಾರಿ. ಶಾಲಾ ವಾತಾವರಣವನ್ನು ಉತ್ತಮಪಡಿಸಿದರೆ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬಹುದು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕೃತ ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಹೇಳಿದರು. ಇಲ್ಲಿಗೆ ಸಮೀಪದ ನೂಜಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರ ಆಶ್ರಯದಲ್ಲಿ ನಡೆದ ನಿವೃತ್ತರ ಸಮ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಶಾಲೆಯಲ್ಲಿ ಕಲಿತು, ಅಧ್ಯಾ ಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಗಣಪತಿ ಆರ್‌. ಮಂಜ ಮತ್ತು ಬೆಳ್ವೆ ಶಂಕರ ಶೆಟ್ಟರನ್ನು ಮುಖ್ಯ ಅತಿಥಿ ವಿದ್ಯಾಂಗ ಉಪ ನಿರ್ದೇಶಕ ದಿವಾಕರ ಶೆಟ್ಟಿ ಸಮ್ಮಾನಿಸಿ ಶುಭ ಹಾರೈಸಿದರು. ಶಾಲೆಯ ಹಳೆ ವಿದ್ಯಾರ್ಥಿ, ಅಧ್ಯಾಪಕ, ಕ್ರೀಡಾ ವೀಕ್ಷಕ ವಿವರಣೆಗಾರ, ರಾಜ್ಯಮಟ್ಟದ ಆಶುಭಾಷಣ ಸ್ಪರ್ಧೆ ಯಲ್ಲಿ ಪ್ರಶಸ್ತಿ ಪುರಸ್ಕೃತ ಪ್ರಕಾಶ್‌ ಶೆಟ್ಟಿ ಅವರನ್ನು ಇದೇ ಸಂದರ್ಭದಲ್ಲಿ ಸಮ್ಮಾನಿಸಿ, ಗೌರವಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಕವಿತಾ ಮಾತನಾಡಿ, ನೂಜಿ ಶಾಲೆಯ ನಿವೇಶನಕ್ಕೆ ಆವರಣ ಗೋಡೆಯ ಅತ್ಯಾವಶ್ಯಕವಿದ್ದು, ಇಲಾಖೆ, ದಾನಿಗಳು, ಹಳೆ ವಿದ್ಯಾರ್ಥಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ಮನವಿ ಮಾಡಿದರು. ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಾಸ್ಕರ ಪೂಜಾರಿ ಸ್ವಾಗತಿಸಿದರು. ರಾಜ್ಯ ಪ್ರಶಸ್ತಿ ಪುರಸ್ಕೃತ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಎನ್‌.ಚಂದ್ರಶೇಖರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಗ್ರಾ.ಪಂ. ಸದಸ್ಯ ಭುಜಂಗ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಬೇಬಿ ಶೆಡ್ತಿ, ನಿವೃತ್ತ ಮುಖ್ಯೋಪಾಧ್ಯಾಯ ಮೋಹನ್‌ ಶೆಟ್ಟಿ, ಶಂಕರ ಶೆಟ್ಟಿ, ರಾಮಣ್ಣ ಶೆಟ್ಟಿ, ರತ್ನಾಕರ ಶೆಟ್ಟಿ ಉಪಸ್ಥಿತರಿದ್ದರು. ಪ್ರಕಾಶ್‌ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಸುಧಿಧೀರ್‌ ಕುಮಾರ್‌ ಶೆಟ್ಟಿ ವಂದಿಸಿದರು.
ಗಿಡ ನೆಡುವುದು ಮತ್ತು ಜಾಗೃತಿ ಮೂಡಿಸುವುದನ್ನು ಒಳಗೊಂಡಂತೆ ಕೆಲವು ಯೋಜನೆಗಳ ಮೂಲಕ ಕರ್ನಾಟಕ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಈ ಕೆಳಕಂಡ ಸೌಲಭ್ಯಗಳನ್ನು ಒದಗಿಸುತ್ತದೆ.: (ಎ) ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ (ಕೃಅಪ್ರೋಯೋ) – ರಿಯಾಯಿತಿ ದರದಲ್ಲಿ ಸಸಿಗಳನ್ನು ಒದಗಿಸುವುದು ಹಾಗೂ ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದ್ದಲ್ಲಿ ಪ್ರತಿ ಬದುಕುಳಿದ ಸಸಿಗೆ ಪ್ರೋತ್ಸಾಹಧನವನ್ನು ಕೊಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ; (ಬಿ) ಸಾರ್ವಜನಿಕ ವಿತರಣೆಗಾಗಿ ಸಸಿಗಳನ್ನು ಬೆಳೆಸುವುದು (ಸಾವಿಮೊಬೆ) – ಈ ಯೋಜನೆಯಡಿ ಸಸಿಗಳನ್ನು ಬೆಳೆಸಿ ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತದೆ. (ಸಿ) ಮಗುವಿಗೊಂದು ಮರ ಶಾಲೆಗೊಂದು ವನ – ಶಾಲಾ ಮಕ್ಕಳಲ್ಲಿ / ಸಾರ್ವಜನಿಕರಲ್ಲಿ ಪರಿಸರದ ಬಗ್ಗೆ ಅರಿವು ಮೂಡಿಸಿ ಅವರು ಸ್ವಯಂ ಪ್ರೇರಿತರಾಗಿ ಶಾಲೆ ಆವರಣದಲ್ಲಿ ಮತ್ತು ಮನೆಯ ಆವರಣದಲ್ಲಿ ಗಿಡ ನೆಡುವುದು ಮತ್ತು ಶಾಲಾ ಮಕ್ಕಳಿಗೆ ಉಚಿತ ಸಸಿಗಳನ್ನು ಒದಗಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. (ಡಿ) ವೃಕ್ಷೋದ್ಯಾನ – ಸಾರ್ವಜನಿಕರಿಗೆ ಅನುಕೂಲವಾಗಿರುವ ಅರಣ್ಯ ಅಥವಾ ಅರಣ್ಯೇತರ ಪ್ರದೇಶಗಳು ಸರ್ಕಾರಕ್ಕೆ ಸೇರಿದ ಜಾಗದಲ್ಲಿ ಮತ್ತು ಇತರೆ ಸಮುಧಾಯಕ್ಕೆ ಸೇರಿದ ಪ್ರದೇಶಗಳಲ್ಲಿ ವೃಕ್ಷೋದ್ಯಾನಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಮನರಂಜನೆ ಮತ್ತು ಪರಿಸರ ಜಾಗೃತಿಗಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸುತ್ತದೆ. (ಇ) ದೈವೀವನ – ಧಾರ್ಮಿಕ ಕ್ಷೇತ್ರಕ್ಕೆ ಸಮೀಪವಾದ ಮತ್ತು ಸಾರ್ವಜನಿಕರಿಗೆ ಅನುಕೂಲವಾಗಿರುವ ಪ್ರದೇಶಗಳಲ್ಲಿ ದೈವೀವನ ಅಭಿವೃದ್ಧಿ ಮತ್ತು ಸಂರಕ್ಷಣೆ ಮೂಲಕ ಮನರಂಜನೆ ಮತ್ತು ಪರಿಸರ ಜಾಗೃತಿಗಾಗಿ ಸಾರ್ವಜನಿಕರಿಗೆ ಸೌಲಭ್ಯಗಳನ್ನು ಕಲ್ಪಿಸುತ್ತದೆ, ಮತ್ತು (ಎಫ್‌) ಚಿಣ್ಣರ ವನ ದರ್ಶನ - ಶಾಲಾ ಮಕ್ಕಳಲ್ಲಿ ಪರಿಸರ ಜಾಗೃತಿ ಹೆಚ್ಚಿಸುವುದಕ್ಕಾಗಿ ಅರಣ್ಯ ಮತ್ತು ವನ್ಯಜೀವಿ ಪ್ರದೇಶಗಳಿಗೆ ಭೇಟಿ ನೀಡಲು ಸೌಲಭ್ಯ ಕಲ್ಪಿಸುತ್ತದೆ.
README.md exists but content is empty. Use the Edit dataset card button to edit it.
Downloads last month
0
Edit dataset card